ತಾಜಾ ಸುದ್ದಿಗಳು

ಕಲಬುರಗಿ| ದೇಶದ ರಕ್ಷಣೆಗಾಗಿ ಹುತಾತ್ಮರಾದ ಪೊಲೀಸರ ತ್ಯಾಗ ಸದಾ ಸ್ಮರಣೀಯ: ಇಕ್ರಮ್ ಶರೀಫ್

ಕಲಬುರಗಿ: ದೇಶದ ರಕ್ಷಣೆ ಮತ್ತು ಭದ್ರತೆಗಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸಿ ಹುತಾತ್ಮರಾದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ತ್ಯಾಗ ಮತ್ತು ಬಲಿದಾನ ಸದಾ ಸ್ಮರಣೀಯ. ಅವರ ಸೇವೆಯನ್ನು ಗೌರವಿಸಿ, ಸ್ಮರಿಸುವುದು...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಆಳಂದ ಶಾಸಕ ಬಿ.ಆರ್ ಪಾಟೀಲ್ ಅವರು ಬುಧವಾರ ರಾಜೀನಾಮೆ ಸಲ್ಲಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಬಿ.ಆರ್...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯನ್ನು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಬೀಳಿಸಿ ಬಂಧಿಸಿದ್ದಾರೆ. ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕರಾದ ಸಿದ್ಧರಾಜು ಸಿ....

ಕಲಬುರಗಿ| ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್‌ಗೆ ಒಲಿದುಬಂದ ಸಚಿವ ಸ್ಥಾನ; ಜನಸೇವೆ, ರಾಜಕೀಯ ಮತ್ತು ಕ್ರೀಡೆಯಲ್ಲಿ ವಿಶಿಷ್ಟ ಛಾಪು!

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ಕಾಂಗ್ರೆಸ್ ನಾಯಕ ಹಾಗೂ ಜೇವರ್ಗಿ ಕ್ಷೇತ್ರದ ಸತತ ಮೂರು ಬಾರಿ ಶಾಸಕರಾಗಿರುವ ಡಾ. ಅಜಯ್ ಧರ್ಮಸಿಂಗ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆಯಲಿರುವ ಎರಡನೇ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ ಸ್ಥಳದಲ್ಲೇ ಇಬ್ಬರು ಬಸ್ ಚಾಲಕರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕಮಲಾಪುರ ತಾಲೂಕಿನ ಡೊಂಗರಗಾoವ ಕ್ರಾಸ್ ಸಮೀಪ...

Popular

spot_imgspot_img