ತಾಜಾ ಸುದ್ದಿಗಳು

ಬಿಜೆಪಿ 5ನೇ ಪಟ್ಟಿ ಪ್ರಕಟ ಶೆಟ್ಟರ್ ಗೆ ಸ್ಥಾನ

ಲೋಕಸಭಾ ಚುನಾವಣೆಗೆ ಬಿಜೆಪಿ ಇಂದು ತನ್ನ 5ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ರಾಜ್ಯದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಭಾರೀ ನಿರೀಕ್ಷೆ ಹುಟ್ಟಿಸಿದ ಬೆಳಗಾವಿ ಲೋಕ ಕ್ಷೇತ್ರಕ್ಕೆ ಮಾಜಿ ಸಿಎಂ...

ಸಂಸದ​ ಜಾಧವ್ ಬೆಂಬಲಿಗನ ಭೀಕರ ಕೊಲೆ

ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಅವರ ಬೆಂಬಲಿಗ ಬಿಜೆಪಿ ಯುವ ಮುಖಂಡರೊಬ್ಬರನ್ನು ಹತ್ಯೆ ಮಾಡಿರುವ ಘಟನೆ ಅಫಜಲ್ಪುರದ ಸಾಗನೂರು ಗ್ರಾಮದಲ್ಲಿ ನಡೆದಿದೆ. ಗಿರೀಶ್ ಚಕ್ರ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದು, ಕೆಲ ದಿನಗಳ...

ನಟ, ಮಾಜಿ IAS ಅಧಿಕಾರಿ ಕೆ. ಶಿವರಾಮ್ ನಿಧನ.. ಅವರ ಸಾಧನೆಗಳೇನು ಗೊತ್ತಾ?

ಕನ್ನಡದ ಖ್ಯಾತ ನಟ, ಮಾಜಿ ಐಎಎಸ್​ ಅಧಿಕಾರಿ, ರಾಜಕಾರಣಿಯೂ ಆಗಿದ್ದ ಕೆ. ಶಿವರಾಮ್ ಮೃತಪಟ್ಟಿದ್ದಾರೆ. 71 ವಯಸ್ಸಿನ ಶಿವರಾಂಮ್, ಹೃದಯಾಘಾತಕ್ಕೆ ಒಳಗಾಗಿ ಕಳೆದ 25 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಈ ಬಗ್ಗೆ ಅವರಿಗೆ...

‘ರಾವುತ’ ಚಿತ್ರದ ಪೋಸ್ಟರ್ ಬಿಡುಗಡೆ

ಶ್ರೀ ವಿಶ್ವಕರ್ಮ ಸಿನಿಮಾಸ್ ಅಡಿಯಲ್ಲಿ , ಸಿದ್ದು ವಜ್ರಪ್ಪ ನಿರ್ದೇಶನದ 'ರಾವುತ' ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಖ್ಯಾತ ನಿರ್ದೇಶಕ ಸಂತೋಷ ಆನಂದರಾಮ್ & ಯುವ ರಾಜಕುಮಾರ ಅವರು ಬಿಡುಗಡೆ ಮಾಡಿದರು. ಖಡ್ಗ ಹಿಡಿದು...

ದೇಶದ ಹಿರಿಯ ಸಂಸದ ಶಫೀಕರ್ ರಹಮಾನ್ ವಿಧಿವಶ

& ಸಮಾಜವಾದಿ ಪಕ್ಷದ ಹಿರಿಯ ನಾಯಕ, ಉತ್ತರ ಪ್ರದೇಶದ ಸಂಭಾಲ್ ಕ್ಷೇತ್ರದ ಸಂಸದ ಶಫೀಕರ್ ರಹಮಾನ್ ಬಾರ್ಕ್ (94) ಅವರು ಇಂದು ನಿಧನರಾಗಿದ್ದಾರೆ. ಮೂತ್ರಪಿಂಡದ ಸೋಂಕಿನಿಂದ ಬಳಲುತ್ತಿದ್ದ ಅವರು ಮೊರಾದಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ...

Popular

spot_imgspot_img