ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಕನ್ನಡ ಭವನದ ಕಲಾ ಸೌಧದಲ್ಲಿ ರವಿವಾರ ಏರ್ಪಡಿಸಿದ ಚಿತ್ರಕಲಾ ಪ್ರದರ್ಶನ ಹಾಗೂ ಪೌರಕಾರ್ಮಿಕರೊಂದಿಗೆ ಸ್ವಾತಂತ್ರ್ಯೋತ್ಸವ ಆಚರಣೆ ಸಮಾರಂಭ ಅತ್ಯಂತ ವಿಜೃಂಭಣೆಯಿoದ ನಡೆಯಿತು.
ಸ್ವಾತಂತ್ರ್ಯ ಹೋರಾಟದ ಹಿಂದೆ...
ಕಲಬುರಗಿ: ಮತಗಳ್ಳತನ ಮೂಲಕ ಅಧಿಕಾರ ಹಿಡಿಯುತ್ತಿರುವ ಬಿಜೆಪಿ ವಿರುದ್ಧ ಕಲಬುರಗಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದ ಮುಖ್ಯ ರಸ್ತೆಗಳಲ್ಲಿ 'ಮತಗಳ್ಳತನ ಪೋಸ್ಟರ್' ಅಭಿಯಾನ ನಡೆಸಲಾಯಿತು.
'ನಡೆಯುವುದಿಲ್ಲ, ನಡೆಯುವುದಿಲ್ಲ, ವೋಟ್ ಕಳ್ಳತನ ನಡೆಯುವುದಿಲ್ಲ' ಎನ್ನುವ...
ಕಲಬುರಗಿ: ಕಾಳಗಿ ತಾಲೂಕಿನ ಕಾಳಗಿ ಪಟ್ಟಣ ಪಂಚಾಯತಿಯ ಒಟ್ಟು 11 ವಾರ್ಡ್‍ಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ-2025 ಹಿನ್ನೆಲೆಯಲ್ಲಿ ಇದೇ ಆಗಸ್ಟ್ 17 ರಂದು ಮತದಾನ ನಡೆಯಲಿದೆ. ಈ ಚುನಾವಣೆಯು ಮುಕ್ತ,...
ಕಲಬುರಗಿ: ವಿದ್ಯುತ್ ಲೈನ್ ತಗುಲಿ ಬಾಲಕನೋರ್ವ ಮೃತಪಟ್ಟಿರುವ ಘಟನೆ ಜೇವರ್ಗಿ ತಾಲ್ಲೂಕಿನ ನೆಲೋಗಿ ಗ್ರಾಮದಲ್ಲಿ ನಡೆದಿದೆ.
ಆಕಾಶ ಭೀಮಾಶಂಕರ ವಡ್ಡರ್ (16) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ.
ಆಕಾಶ ತನ್ನ ಸ್ನೇಹಿತರೊಂದಿಗೆ ಹುಣಸೆ ಮರ ಹತ್ತಿ...
ಕಲಬುರಗಿ: ಆಳಂದ ತಾಲೂಕಿನ ತಡಕಲ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷರ ನೇಮಕ ಪ್ರಕ್ರಿಯೆ ಇತ್ತೀಚಿಗೆ ಜರುಗಿತು.
ನೇಮಕ ಪ್ರಕ್ರಿಯೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದೊoದೆ ನಾಮಪತ್ರಗಳು...