ತಾಜಾ ಸುದ್ದಿಗಳು

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ, ಮಲೇರಿಯಾ ಹಾಗೂ ಮಿದುಳು ಜ್ವರದಂತಹ ರೋಗಗಳ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮದ ಭಾಗವಾಗಿ ಜನರಲ್ಲಿ ಜಾಗೃತಿಯನ್ನು ಮಾಡುವುದು ಅತ್ಯವಶ್ಯಕವಾಗಿದೆ ಎಂದು...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು ಮಿಲಾದ್ ಉನ್ ನಬಿ ಈದ್-ಎ-ಮಿಲಾದ್ ಹಬ್ಬ ಒಟ್ಟಾಗಿಯೆ ಬಂದಿರುವುದರಿಂದ ಎರಡು ಧರ್ಮೀಯರು ಸೌಹಾರ್ದಯುತವಾಗಿ ಹಬ್ಬ ಆಚರಿಸುವಂತೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಸುಮಾರು 3 ಎಕರೆ ಜಮೀನು ಹೊಂದಿರುವ ರೈತ ಬೆಳೆ ಸಾಲ ಮಾಡಿಕೊಂಡಿದ್ದ. ಆದರೆ ಬೆಳೆ ಮಳೆಯಿಂದ ನಷ್ಟವಾಗಿದೆ. ಫರಹತಾಬಾದ್ ಹೋಬಳಿ ವ್ಯಾಪ್ತಿಯ...

ಕಲಬುರಗಿ| ಕಾಂಗ್ರೆಸ್ ಪಕ್ಷಕ್ಕೆ ಭರ್ಜರಿ ಜಯ; ಕೈ ತೆಕ್ಕೆಗೆ ಕಾಳಗಿ ಪಟ್ಟಣ ಪಂಚಾಯತ್ 

ಕಲಬುರಗಿ: ಕಾಳಗಿ ಪಟ್ಟಣ ಪಂಚಾಯತ್ ನ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ 11 ಸ್ಥಾನಗಳಲ್ಲಿ ಆರು ಅಭ್ಯರ್ಥಿಗಳು ಗೆಲ್ಲುವುದರ ಮೂಲಕ ಕಾಂಗ್ರೆಸ್ ಪಕ್ಷ ಚೊಚ್ಚಲ ಪಟ್ಟಣ ಪಂಚಾಯತ್ ನ ಅಧಿಕಾರದ ಗದ್ದುಗೆ ಏರಿದೆ. ಕಾಳಗಿ ಪಪಂ...

ಕಲಬುರಗಿ| ಡಿಎಚ್ಒ ಶರಣಬಸಪ್ಪ ಕ್ಯಾತನಾಳ ಅವರಿಂದ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಲೋಕಾರ್ಪಣೆ

ಕಲಬುರಗಿ: ನಗರದ ದುಬೈ ಕಾಲೋನಿ ಹತ್ತಿರ ನೂತನವಾಗಿ ಆರಂಭಗೊಂಡ 100 ಹಾಸಿಗೆಗಳುಳ್ಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಅಲ್ಟ್ರಾಸೌಂಡ್ ಮಿಷನ್ ನನ್ನು ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ...

Popular

spot_imgspot_img