ತಾಜಾ ಸುದ್ದಿಗಳು

ಕಲಬುರಗಿ| ಮರಕ್ಕೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಸಾಲಬಾಧೆ ತಾಳಲಾರದೆ ರೈತನೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಳಗಿ ತಾಲ್ಲೂಕಿನ ರಟಕಲ್ ಗ್ರಾಮದಲ್ಲಿ ನಡೆದಿದೆ. ನಾಗಣ್ಣಾ ಚಂದ್ರಶೆಟ್ಟಿ (58) ಆತ್ಮಹತ್ಯೆಗೆ ಶರಣಾದ ರೈತ ಎಂದು ಗುರುತಿಸಲಾಗಿದೆ. ಕೃಷ್ಣಾ ಗ್ರಾಮೀಣ ಬ್ಯಾಂಕ್...

ಕಲಬುರಗಿ| ಸಾರಿಗೆ ನೌಕರರ ಮುಷ್ಕರ: ಕಲಬುರಗಿಯಲ್ಲಿ ಪರದಾಡಿದ ಪ್ರಯಾಣಿಕರು

ಕಲಬುರಗಿ: ವೇತನ ಪರಿಷ್ಕರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ಮಂಗಳವಾರ ಕರೆ ನೀಡಿದ್ದ ಮುಷ್ಕರದ ಹಿನ್ನೆಲೆ ಸಾರಿಗೆ ಬಸ್‌ಗಳ ಸಂಚಾರದಲ್ಲಿ ವ್ಯತ್ಯವಾಗಿದೆ. ಹಾಗಾಗಿ ಕಲಬುರಗಿ ನಗರ ಸೇರಿದಂತೆ...

ಕಲಬುರಗಿ| ವಿವಿಧ ಕ್ಷೇತ್ರದ ಸಾಧಕರಿಗೆ ‘ನಡೆ ಚೆನ್ನ ಪ್ರಶಸ್ತಿ’ ಪ್ರದಾನ

ಕಲಬುರಗಿ: ಭಾರತ ದೇಶವೇ ಬಸವ ಸಂಸ್ಕೃತಿ ಹಂಬಲಿಸುತ್ತಿರುವಾಗ ಕರ್ನಾಟಕ ಸರ್ಕಾರ ಬಸವಣ್ಣ ನವರನ್ನು ನಮ್ಮ ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು, ಸರ್ವರಿಗೂ ಸಂತಸ ತಂದಿದೆ. ಸರ್ವಜನಾಂಗದ ಹಕ್ಕು ಮತ್ತು ಹಿತವನ್ನು...

ಕಲಬುರಗಿ| ದಲಿತ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ ಉನ್ನತಮಟ್ಟದ ತನಿಖೆಗೆ ಡಿ.ಜಿ ಸಾಗರ್ ಆಗ್ರಹ

ಕಲಬುರಗಿ: ಇಲ್ಲಿನ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಎನ್ನಲಾಗಿರುವ ದಲಿತ ವಿದ್ಯಾರ್ಥಿನಿ ಜಯಶ್ರೀ ನಾಯಕ ಪ್ರಕರಣವನ್ನು ಕೂಡಲೇ ಉನ್ನತ ತನಿಖೆಗೆ ಒಳಪಡಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ...

ಕಲಬುರಗಿ| ಗ್ರಾಮ ಪಂಚಾಯತಿ ಅಧಿಕಾರಿ, ಸಿಬ್ಬಂದಿ ಕೌನ್ಸಿಲ್ ಪ್ರಕ್ರಿಯೆ ಪೂರ್ಣ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: 2024–25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯು ಮೊದಲ ಬಾರಿಗೆ ರಾಜ್ಯದ 31 ಜಿಲ್ಲೆಗಳಲ್ಲಿನ ಗ್ರಾಮ ಪಂಚಾಯತಿಗಳ ಕಾರ್ಯದರ್ಶಿ ಗ್ರೇಡ್- 1 ಮತ್ತು ಗ್ರೇಡ್-2 ಹಾಗೂ ದ್ವಿತೀಯ...

Popular

spot_imgspot_img