ತಾಜಾ ಸುದ್ದಿಗಳು

ಪಾಕಿಸ್ತಾನದ ನೆಲೆಗಳ ಮೇಲೆ ಭಾರತೀಯ ಸೇನೆಯಿಂದ ದಾಳಿ; 9 ಸ್ಥಳಗಳ ಮೇಲೆ ‘ಆಪರೇಷನ್ ಸಿಂಧೂರ್’

ನವದೆಹಲಿ: ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ 9 ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸಶಸ್ತ್ರ ಪಡೆಗಳು 'ಆಪರೇಷನ್ ಸಿಂಧೂರ್’ ಎಂಬ ಹೆಸರಿನ ಕಾರ್ಯಾಚರಣೆ ನಡೆಸಿ, ಬುಧವಾರ ಬೆಳಂಬೆಳಗ್ಗೆ ದಾಳಿ...

ಕಲಬುರಗಿ| ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಸಮೀಕ್ಷಾ ಕಾರ್ಯಕ್ಕಾಗಿ ನೋಡಲ್ ಅಧಿಕಾರಿಗಳ ನೇಮಕ: ಜಿಲ್ಲಾಧಿಕಾರಿ

ಕಲಬುರಗಿ: ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷೆ ಕಾರ್ಯಕ್ಕಾಗಿ ಕೆಳಕಂಡಂತೆ ಜಿಲ್ಲೆಯ 9 ವಿಧಾನಸಭಾ ಕ್ಷೇತ್ರವಾರು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿಗಳಾದ ಬಿ. ಫೌಜಿಯಾ ತರನ್ನುಮ್ ತಿಳಿಸಿದ್ದಾರೆ. ಕಲಬುರಗಿ (ಗ್ರಾ)...

ಕಲಬುರಗಿ| ಪಾಕ್ ವಿರುದ್ಧ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಬೆಂಬಲ: ಜಮೀರ್ ಅಹ್ಮದ್ ಖಾನ್

ಕಲಬುರಗಿ: ಪಾಕಿಸ್ತಾನದ ವಿರುದ್ದ ಕೇಂದ್ರ ಸರಕಾರ ಏನೇ ನಿರ್ಧಾರ ತೆಗೆದುಕೊಂಡರು, ನಮ್ಮ ಬೆಂಬಲ ಕೇಂದ್ರಕ್ಕಿದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ನಮ್ಮ ಪಕ್ಷದಿಂದ ಬೆಂಬಲವಿದೆ ಎಂದು ಈಗಾಗಲೇ,...

ಕಲಬುರಗಿ| ಟ್ರಾಫಿಕ್ ಪೊಲೀಸರಿಗೆ ಹವಾ ನಿಯಂತ್ರಿತ ಹೆಲ್ಮೆಟ್ ವಿತರಣೆ

ಕಲಬುರಗಿ: ಬಿಸಿಲಿನಲ್ಲಿ ಕಾರ್ಯನಿರ್ವಹಿಸುವ ಪೊಲೀಸ್ ಸಿಬ್ಬಂದಿಯವರ ಹಿತ ರಕ್ಷಣೆ ದೃಷ್ಟಿಯಿಂದ ರಾಜ್ಯದಲ್ಲಿ ಪ್ರಥಮ ಬಾರಿಗೆ ಕಲಬುರಗಿ ನಗರ ಪೊಲೀಸ್ ವತಿಯಿಂದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯವರಿಗೆ ಹವಾ ನಿಯಂತ್ರಿತ(ಎ.ಸಿ)ಹೆಲ್ಮೆಟ್ ವಿತರಿಸಲಾಗುತ್ತಿದೆ ಎಂದು ಪೊಲೀಸ್ ಕಮಿಷನರ್...

ರಾಜ್ಯದ ಮಾಜಿ ಸಿಎಂ ಎಸ್ಎಂ ಕೃಷ್ಣ ನಿಧನ 

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್. ಎಂ. ಕೃಷ್ಣ (93) ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ಇಂದು ಬೆಳಗಿನ ಜಾವ 2.30ರ ವೇಳೆಗೆ ನಿಧನರಾದರು. ಎಸ್ ಎಂ ಕೃಷ್ಣ...

Popular

spot_imgspot_img