ತಾಜಾ ಸುದ್ದಿಗಳು

ಕಲಬುರಗಿಯ ಕಮಲಾಪುರದಲ್ಲಿ ಭೀಕರ ಅಪಘಾತ; ನಾಲ್ವರ ಸಾವು!

ಕಲಬುರಗಿ: ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ಇಂದು (ಶನಿವಾರ) ಬೆಳಗ್ಗೆ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಸಮೀಪ ನಡೆದಿದೆ.gulbargacrim ಹೈದರಾಬಾದ್ ಮೂಲದ ಭಾರ್ಗವ್...

ಶಕುಂತಲಾ ಬಸವರಾಜ ಭೀಮಳ್ಳಿ ಇನ್ನಿಲ್ಲ, ಶಾಲೆಗೆ ರಜೆ ಘೋಷಣೆ

ಕಲಬುರಗಿ: ನಗರದ ಮಕ್ಕಂಪುರ ಬಡಾವಣೆ ನಿವಾಸಿ, ಮದರ್ ತೆರೇಸಾ ಶಾಲೆಯ ಆಡಳಿತ ಮಂಡಳಿ ಸದಸ್ಯೆ ಶಕುಂತಲಾ ಭೀಮಳ್ಳಿ (77) ಶುಕ್ರವಾರ ನಿಧನರಾದರು. ಅವರಿಗೆ ಪತಿ, ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷ ಬಸವರಾಜ...

ಸರ್ಕಾರಿ ನೌಕರರ ಸಂಘದ ಚುನಾವಣೆ: ಆಳಂದಕ್ಕೆ ಸತೀಶ ಷಣ್ಮುಖ ಅವಿರೋಧವಾಗಿ ಆಯ್ಕೆ!

ಕಲಬುರಗಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ 2024-2029 ರ ಅವಧಿಗೆ ಕಲಬುರಗಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕ ಆಳಂದನ ನೂತನ ಅಧ್ಯಕ್ಷರಾಗಿ ಸತೀಶ ಷಣ್ಮುಖ ಅವರು ಅವಿರೋಧವಾಗಿ...

ಕಲಬುರಗಿಯ ಖಾಜಾ ಬಂದಾ ನವಾಜ್(ರ.ಅ) ದರ್ಗಾದ ಪೀಠಾಧಿಪತಿ ಇನ್ನಿಲ್ಲ!

ಕಲಬುರಗಿ: ಕಲ್ಯಾಣ ಕರ್ನಾಟಕದ ಪ್ರಸಿದ್ಧ ಸೂಫಿ ಸಂತ ಹಜರತ್ ಖಾಜಾ ಬಂದಾ ನವಾಜ್ (ರ.ಅ) ದರ್ಗಾದ ಪೀಠಾಧಿಪತಿ ಹಾಗೂ ಕೆ.ಬಿ.ಎನ್ ವಿಶ್ವ ವಿದ್ಯಾಲಯದ ಕುಲಪತಿ ವಿದ್ವಾಂಸಕರಾಗಿದ್ದ ಡಾ. ಸೈಯದ್ ಷಾ ಖ್ರುಸ್ರೋ ಹುಸೈನಿ...

BREAKING: ಖ್ಯಾತ ನಿರೂಪಕಿ, ನಟಿ ಅಪರ್ಣಾ ಇನ್ನಿಲ್ಲ!

ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ (51) ಅವರು ಗುರುವಾರ ರಾತ್ರಿ ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಅವರು ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಅಪರ್ಣಾ ನಿರೂಪಕಿಯಾಗಿ ಮಾತ್ರವಲ್ಲದೇ ನಟಿಯಾಗಿ...

Popular

spot_imgspot_img