ತಾಜಾ ಸುದ್ದಿಗಳು

ಬಿಗ್​ಬಾಸ್ ವಿನ್ನರ್ ಮುನಾವರ್ ಫಾರೂಖಿಯನ್ನು ಪೊಲೀಸರು ಬಂಧಿಸಿದ್ದೇಕೆ?

ಹಿಂದಿ ಅವತರಣಿಕೆಯ ಬಿಗ್​ಬಾಸ್ ವಿಜೇತ ಮುನಾವರ್ ಫಾರೂಖಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆತನನ್ನು ಯಾಕೆ ರಾತ್ರೋ ರಾತ್ರಿ ಬಂಧಿಸಲಾಗಿದೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿತ್ತು. ಇದೀಗ ಪೊಲೀಸರು ಅದನ್ನು ಬಹಿರಂಗಪಡಿಸಿದ್ದಾರೆ. ಮುಂಬೈ ಪ್ರದೇಶವೊಂದರಲ್ಲಿ ನಿಖರ ಮಾಹಿತಿ...

SSLC ಪರೀಕ್ಷೆಯಲ್ಲಿ ಅಕ್ರಮ.. ಇಬ್ಬರು ಮೇಲ್ವಿಚಾರಕರು ಅಮಾನತು 

ಇಂದಿನಿಂದ ಎಸ್ಸೆಸೆಲ್ಸಿ ಪರೀಕ್ಷೆ ಶುರುವಾಗಿದ್ದು, ಮೊದಲ ದಿನವೇ ಲಕ್ಷಾಂತರ ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದಿದ್ದಾರೆ. ಈ ನಡುವೆ ಯಾದಗಿರಿಯಲ್ಲಿ ಹಲವೆಡೆ ನಕಲು ಮಾಡಿರುವ ಮಾಹಿತಿ ಎಲ್ಲೆಡೆ ಹರಿದಾಡಿದೆ. ಅದರಂತೆಯೇ ಈ ಪರೀಕ್ಷೆಯ ಸಂದರ್ಭದಲ್ಲಿ ನಕಲು...

SSLC ಪರೀಕ್ಷೆ ಬರೆಯಲು ಹಾಲ್ ಟಿಕೆಟ್ ನೀಡದ ಶಿಕ್ಷಕರು.. ವಿದ್ಯಾರ್ಥಿ ಮಾಡಿದ್ದೇನು?

ಇಂದಿನಿಂದ ರಾಜ್ಯದಲ್ಲಿ SSLC ಪರೀಕ್ಷೆ ನಡೆಯುತ್ತಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಯಶಸ್ವಿಯಾಗಿ ಬರೆದಿದ್ದಾರೆ. ಇದರ ನಡುವೆಯೇ ಇಂದು SSLC ಪರೀಕ್ಷೆ ಬರೆಯಲು ಹಾಲ್ ಟಿಕೆಟ್‌ ನೀಡದ ಹಿನ್ನಲೆ ವಿದ್ಯಾರ್ಥಿಯೊಬ್ಬ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕುಳಿತು...

Breaking: ಮತ್ತೆ ಬಿಜೆಪಿ ಸೇರಿದ ಜನಾರ್ದನ್ ರೆಡ್ಡಿ

ಕೆಆರ್ ಪಿಪಿ ಪಕ್ಷದ ಸಂಸ್ಥಾಪಕ, ಮಾಜಿ ಸಚಿವ ಜನಾರ್ದನ್ ರೆಡ್ಡಿ ಅವರು ಮತ್ತೆ ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಆರ್ ಪಿಪಿ ಎಂಬ ಹೊಸ ಪಕ್ಷವನ್ನು ಸ್ಥಾಪಿಸಿ, ಗೆಲುವು ಸಾಧಿಸಿದ್ದರು. ಬಳಿಕ...

ರಾಮಾಯಣ’ದ ಶ್ರೀರಾಮನ ಪಾತ್ರದಾರಿಗೆ ಬಿಜೆಪಿ ಟಿಕೆಟ್ ಘೋಷಣೆ!

‘ದೂರದರ್ಶನ’ದಲ್ಲಿ ಪ್ರಸಾರವಾದ ಪ್ರಸಿದ್ಧ ‘ರಾಮಾಯಣ’ ಧಾರಾವಾಹಿಯಲ್ಲಿ ಶ್ರೀರಾಮನ ಪಾತ್ರ ಮಾಡಿರುವ ನಟನಿಗೆ ಈ ಸಲದ ಬಿಜೆಪಿ ಪಕ್ಷದಿಂದ ಟಿಕೆಟ್ ಘೋಷಿಸಲಾಗಿದೆ. ಶ್ರೀರಾಮನ ಪಾತ್ರಧಾರಿಯಲ್ಲಿ ಮಿಂಚಿದ ನಟ ಅರುಣ್ ಗೋವಿಲ್ ಅವರನ್ನು ಮೊದಲ ಬಾರಿಗೆ ಕಣಕ್ಕೆ...

Popular

spot_imgspot_img