ತಾಜಾ ಸುದ್ದಿಗಳು

ಗಣರಾಜ್ಯೋತ್ಸವ ಪರೇಡ್​ನಲ್ಲಿ ಕನ್ನಡತಿ ಆಯ್ಕೆ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆಯಂದು ಜರುಗುವ ಪರೇಡ್​ನಲ್ಲಿ ಭಾಗವಹಿಸಲು ರಾಜ್ಯದ ಮಡಿಕೇರಿಯ ಪಣ್ಯ ಪೊನ್ನಮ್ಮಅವರು ಆಯ್ಕೆಯಾಗಿದ್ದಾರೆ. ಈ ಪರೇಡ್​ನಲ್ಲಿ ಕನ್ನಡತಿ ಎನ್‌ಸಿಸಿಯ ಅಖಿಲ ಭಾರತ ಯುವತಿಯರ ವಿಭಾಗದ ಕಮಾಂಡರ್...

ಕರ್ಪೂರಿ ಠಾಕೂರ್​​ಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ!

ಬಿಹಾರ ರಾಜ್ಯದ ಮಾಜಿ ಸಿಎಂ, ಜನನಾಯಕ ಎಂದೇ ಖ್ಯಾತಿ ಪಡೆದ ಕರ್ಪೂರಿ ಠಾಕೂರ್​​ ಅವರಿಗೆ ಈ ಬಾರಿಯ 'ಭಾರತ ರತ್ನ' ಪ್ರಶಸ್ತಿಯನ್ನು ಘೋಷಿಸಲಾಗಿದೆ. ಠಾಕೂರ್ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಅವರ ಸೇವೆಯನ್ನು...

ಚುನಾವಣಾ ಆಯೋಗದಿಂದ ರಾಜ್ಯಕ್ಕೆ ಪ್ರಶಸ್ತಿ!

ಭಾರತ ಚುನಾವಣಾ ಆಯೋಗ ಅತ್ಯುತ್ತಮ ಚುನಾವಣಾ ಅಭ್ಯಾಸಗಳನ ಪ್ರೋತ್ಸಾಹಿಸಲು ಪ್ರತಿ ವರ್ಷ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರಮಟ್ಟದ ಪ್ರಶಸ್ತಿಗೆ ರಾಜ್ಯದ ಇಬ್ಬರು ಅಧಿಕಾರಿಗಳು ಭಾಜನರಾಗಿದ್ದಾರೆ. 2023ನೇ ಸಾಲಿನ ರಾಷ್ಟ್ರಮಟ್ಟದ ಪ್ರಶಸ್ತಿಗಳಿಗೆ...

ಫ್ರಾನ್ಸ್ ದೇಶದ ನೂತನ ಪ್ರಧಾನಿಯಾಗಿ ಗೇಬ್ರಿಯಲ್ ಅತ್ತಲ್

ಪ್ಯಾರಿಸ್: ಫ್ರಾನ್ಸ್ ದೇಶದ ನೂತನ ಪ್ರಧಾನಿಯಾಗಿ ಗೇಬ್ರಿಯಲ್ ಅತ್ತಲ್ ನೇಮಕವಾಗಿದ್ದಾರೆ. ಈ ಬಗ್ಗೆ ಹಿಂದಿನ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರ ಕಚೇರಿಯು ಅಧಿಕೃತ ಪ್ರಕಟಣೆ ಹೊರಡಿಸಿದೆ. ಸರ್ಕಾರದ ವಕ್ತಾರ ಮತ್ತು ಶಿಕ್ಷಣ...

ಕೋಪ ಮಾಡ್ಕೊಳಲ್ಲ ಎಂದ ‘ಡಿ ಬಾಸ್’ ದರ್ಶನ್!

ಇತ್ತೀಚೆಗೆ ಪಾರ್ಟಿಯೊಂದರ ನೆಪದಲ್ಲಿ ನಟ ದರ್ಶನ್ ಸೇರಿದಂತೆ 8 ಜನರ ವಿರುದ್ಧ ಸುಬ್ರಹ್ಮಣ್ಯ ನಗರ ಠಾಣೆ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದರು. ಈವರೆಗೆ ಇದಕ್ಕೆ ಪ್ರತಿಕ್ರಿಯಿಸದೆ ಇಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟವೊಂದನ್ನು ಹಂಚಿಕೊಂಡು...

Popular

spot_imgspot_img