ತಾಜಾ ಸುದ್ದಿಗಳು

ಕಲಬುರಗಿ| ಹಲಕಟ್ಟಾ ಶರೀಫ್‍ನಲ್ಲಿ ಉರುಸ್-2025 ಪ್ರಯುಕ್ತ ವಿಶೇಷ ರೈಲು ಸಂಚಾರ 

ಕಲಬುರಗಿ: ಹಲಕಟ್ಟಾ ಶರೀಫನಲ್ಲಿ (ಉರ್ಸ್-ಎ-ಶರೀಫ್) ಉರುಸ್ 2025ರ ಪ್ರಯುಕ್ತ ಕೆಳಕಂಡ ದಿನಾಂಕಗಳಂದು ಹೈದರಾಬಾದ್ ಮತ್ತು ಸೋಲಾಪುರ ರೈಲ್ವೆ ವಿಭಾಗದಿಂದ ಹೈದ್ರಾಬಾದ್ ಹಾಗೂ ವಾಡಿ ನಡುವೆ 4 ಕಾಯ್ದಿರಿಸದ ವಿಶೇಷ ರೈಲುಗಳು ನಾಲ್ಕು ಟ್ರಿಪ್‍ಗಳಲ್ಲಿ...

ಕಲಬುರಗಿ| ಜುಲೈ ಮಾಸಾಂತ್ಯಕ್ಕೆ ಜಿಲ್ಲಾ ಕಸಾಪದಿಂದ ಯುವ ಸಾಹಿತ್ಯ ಸಮ್ಮೇಳನ: ವಿಜಯಕುಮಾರ ಪಾಟೀಲ ತೇಗಲತಿಪ್ಪಿ

ಕಲಬುರಗಿ : ಯುವ ಬರಹಗಾರರಿಗೆ ಸ್ಫೂರ್ತಿ ನೀಡಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜುಲೈ ಮಾಸಾಂತ್ಯಕ್ಕೆ ಒಂದು ದಿನದ ಕಲಬುರಗಿ ಜಿಲ್ಲಾ ಎರಡನೇ ಯುವ ಸಾಹಿತ್ಯ ಸಮ್ಮೇಳನ ಏರ್ಪಡಿಸಲು...

ಕಲಬುರಗಿ| ವ್ಯಕ್ತಿಯನ್ನು ಕಿಡ್ನಾಪ್ ಮಾಡಿ ಹತ್ಯೆಗೈದು ನದಿಗೆ ಎಸೆದಿದ್ದ ಮೂವರ ಆರೋಪಿಗಳ ಬಂಧನ: ಪೊಲೀಸ್ ಕಮಿಷನರ್

ಕಲಬುರಗಿ: ವ್ಯಕ್ತಿಯೊಬ್ಬ ಕಾಣೆಯಾದ ಪ್ರಕರಣ ದಾಖಲಿಸಿಕೊಂಡ ಸ್ಟೇಶನ್ ಬಜಾರ್ ಪೊಲೀಸರು, ಕ್ಷೀಪ್ರ ತನಿಖೆಯಿಂದ ಕೊಲೆ ಪ್ರಕರಣವೆಂದು ಬಯಲಿಗೆಳೆದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ನಗರ ಪೊಲೀಸ್ ಆಯುಕ್ತರ...

ಭೀಕರ ಅಪಘಾತ| ದಂಪತಿ ಸೇರಿ ನಾಲ್ವರು ಸಾವು; ಓರ್ವ ಗಂಭೀರ ಗಾಯ

ಕಲಬುರಗಿ/ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ದಂಪತಿ ಸೇರಿ ನಾಲ್ವರು ಮೃತಪಟ್ಟಿದ್ದು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ರವಿವಾರ ಮಧ್ಯಾಹ್ನ ಸಂಭವಿಸಿದೆ. ಮೀರಜ್ ಕಡೆಗೆ ಹೋಗುತ್ತಿದ್ದ...

ಕಲಬುರಗಿ| ವನಮಹೋತ್ಸವಕ್ಕೆ ಚಾಲನೆ; ಹಸಿರಿದ್ದರೆ ಉಸಿರು, ಗಿಡ ನೆಟ್ಟು ಪರಿಸರ ಕಾಪಾಡಿ: ಡಾ.ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಭೂಮಿ ಮೇಲೆ ಜೀವನ ನಡೆಸಲು ನಿಸರ್ಗವೇ ಜೀವನಕ್ಕೆ ಆಧಾರವಾಗಿದೆ. ಹಸಿರಿದ್ದರೆ ಮಾತ್ರ ಉಸಿರು ಎಂಬುದನ್ನು ಯಾರು ಮರೆಯಬಾರದು. ಮನುಷ್ಯ ತನ್ನ ದುರಾಸೆ ಬಿಟ್ಟು ಗಿಡ-ಮರಗಳನ್ನು ಬೆಳೆಸಿ ಪರಿಸರ ಸಂರಕ್ಷಣೆ ಮಾಡಬೇಕು ಎಂದು...

Popular

spot_imgspot_img