ತಾಜಾ ಸುದ್ದಿಗಳು

ಕಲಬುರಗಿ| ಯುವಕನ ಕಿರುಕುಳಕ್ಕೆ ಬೇಸತ್ತು ಡ್ಯಾಮ್ ಗೆ ಜಿಗಿದು ಯುವತಿ ಆತ್ಮಹತ್ಯೆ

ಕಲಬುರಗಿ: ಯುವಕನ ಕಿರುಕುಳಕ್ಕೆ ಬೇಸತ್ತು ಬೆಣ್ಣೇತೋರಾ ಡ್ಯಾಂ ಹಿನ್ನಿರಿಗೆ ಜಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಮಲಾಪುರ ತಾಲೂಕಿನ ಕುರಿಕೋಟ ಗ್ರಾಮದ ಬಳಿಯಿರೋ ಸೇತುವೆ ಸಮೀಪ ನಡೆದಿದೆ. ಕಮಲಾಪುರ ತಾಲೂಕಿನ ಭೂಸಣಗಿ ಗ್ರಾಮದ ಯುವತಿ...

ಕಲಬುರಗಿ| ಭೀಮಾ ನದಿಯಲ್ಲಿ ಈಜಲು ಹೋದ ವಿದ್ಯಾರ್ಥಿ ಸಾವು? 

ಕಲಬುರಗಿ: ಭೀಮಾ ನದಿಯಲ್ಲಿ ಈಜಲು ಹೋದ 14 ವರ್ಷದ ಬಾಲಕ ನಾಪತ್ತೆಯಾಗಿರುವ ಘಟನೆ ಜೇವರ್ಗಿ ತಾಲೂಕಿನ ಕೂಟನೂರ ಗ್ರಾಮದಲ್ಲಿ ಸೋಮವಾರ ನಡೆದಿದೆ. ಎಂಟನೇ ತರಗತಿ ಓದುತ್ತಿರುವ ಜೇವರ್ಗಿ ತಾಲೂಕಿನ ಕೂಟನೂರ್ ಗ್ರಾಮದ ಮೌನೇಶ್ ಸಿದ್ದರಾಮ್...

ಕಲಬುರಗಿ| ಎಲೆಕ್ಟ್ರಿಕ್ ಆಟೋಗಳು ಪರ್ಮಿಟ್ ಪಡೆಯುವುದು ಕಡ್ಡಾಯ: ಡಿ.ಸಿ ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಜಿಲ್ಲೆಯಲ್ಲಿ ಈಗಾಗಲೆ ಸಾರಿಗೆ ಕಚೇರಿಯಿಂದ ನೋಂದಣಿಯಾಗಿರುವ ಮತ್ತು ಮುಂದೆ ನೊಂದಣಿಯಾಗುವ ಎಲ್ಲಾ ಎಲೆಕ್ಟಿçಕ್ ಆಟೋಗಳು ಆರ್.ಟಿ.ಓ ಕಚೇರಿಯಿಂದ ಕಲಬುರಗಿ ನಗರದಲ್ಲಿ ಸಂಚಾರಕ್ಕೆ ಪರ್ಮಿಟ್ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ...

ಕಲಬುರಗಿ| ಹಾಸನ್- ಸೋಲಾಪುರ ಎಕ್ಸ್ ಪ್ರೆಸ್ ರೈಲಿನಲ್ಲಿ ದಟ್ಟ ಹೊಗೆ; ಪ್ರಯಾಣಿಕರ ಆತಂಕ

ಕಲಬುರಗಿ: ಹಾಸನ್- ಸೋಲಾಪುರ ಎಕ್ಸ್ ಪ್ರೆಸ್ ರೈಲಿನಲ್ಲಿ ದಟ್ಟವಾಗಿ ಹೊಗೆ ಕಾಯಿಸಿಕೊಂಡಿರುವ ಘಟನೆ ಶಹಬಾದ್ ತಾಲೂಕಿನ ಮರತೂರ ಬಳಿ ಸೋಮವಾರ ಬೆಳಗ್ಗೆ ನಡೆದಿದೆ. ರೈಲು ಸಂಖ್ಯೆ.11312 ಹೊಂದಿರುವ ಹಾಸನ್- ಸೋಲಾಪುರ ಎಕ್ಸ್ ಪ್ರೆಸ್ ರೈಲಿನಲ್ಲಿ...

ಕಲಬುರಗಿ| ಆಗಸ್ಟ್ 7 ರಂದು ಮೇಯರ್, ಉಪ ಮೇಯರ್ ಸ್ಥಾನಕ್ಕೆ ಚುನಾವಣೆ: ಜಹೀರಾ ನಸೀಮ್

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಹಾಗೂ ನಾಲ್ಕು ಸ್ಥಾಯಿ ಸಮಿತಿಗಳಿಗೆ ಚುನಾವಣೆಯು 2025ರ ಆಗಸ್ಟ್ 7 ರಂದು ಮಧ್ಯಾಹ್ನ 12.30 ಗಂಟೆಗೆ ಕಲಬುರಗಿ ಮಹಾನಗರಪಾಲಿಕೆಯ...

Popular

spot_imgspot_img