ತಾಜಾ ಸುದ್ದಿಗಳು

ಕಲಬುರಗಿ| ಬೆಂಗಳೂರು ಕಾಲ್ತುಳಿತ ಘಟನೆ: ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿದೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಯುವಕರ ಸಾವು ಯಾವುದೇ ಸರ್ಕಾರಕ್ಕೆ ಹೆಮ್ಮೆಯ ವಿಷಯವಲ್ಲ. ಬೆಂಗಳೂರಿನಲ್ಲಿ ನಡೆದ ಘಟನೆಯನ್ನು ಡಿಫೆಂಡ್ ಮಾಡುತ್ತಿಲ್ಲ. ಆರ್ ಸಿಬಿ, ಕೆಎಸ್ ಸಿಎ, ಹಾಗೂ ಬಿಸಿಸಿಐ ಪ್ಲಾನಿಂಗ್ ನಲ್ಲಿ‌ ಲೋಪವಾಗಿದೆ. ಸರ್ಕಾರದ ಲೋಪ ಏನಾದರೂ...

ಕಲಬುರಗಿ| ಕೊಲೆ ಆರೋಪಿಯ ಭೀಕರ ಹತ್ಯೆ; ಮತ್ತೊಂದೆಡೆ ಯುವಕನಿಗೆ ಮಾರಣಾಂತಿಕ ಹಲ್ಲೆ

ಕಲಬುರಗಿ: ಗುರುವಾರ ರಾತ್ರಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಕೊಲೆ ಆರೋಪಿಯ ಬರ್ಬರ ಹತ್ಯೆಯಾಗಿದ್ದು, ಇನ್ನೊಂದೆಡೆ ಯುವಕನೋರ್ವ ನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಬಗ್ಗೆ ವರದಿಯಾಗಿದೆ. ಫರಹತಾಬಾದ್ ಪೊಲೀಸ್ ಠಾಣೆಯ ವ್ಯಾಪ್ತಿಯ ಕೂಡಿ ದರ್ಗಾದ...

ಕಲಬುರಗಿ| ಉಜನಿ ಡ್ಯಾಂ ನಿಂದ ಭೀಮಾನದಿಗೆ ನೀರು ಹರಿಸಲು ಡಿಸಿಎಂಗೆ ಜನತಾದಳ ನಿಯೋಗ ಮನವಿ

ಕಲಬುರಗಿ: ಭೀಮಾನದಿಗೆ ಮಹಾರಾಷ್ಟ್ರದ ಉಜನಿ ಡ್ಯಾಂ ನಿಂದ ಕರ್ನಾಟಕದ ಭೀಮಾನದಿಗೆ ನೀರು ಹರಿಸುವ ಬೇಕೆಂದು ಜ್ಯಾತ್ಯಾತೀತ ಜನತಾದಳ (ಜಾ) ಜಿಲ್ಲಾ ಕಾರ್ಯದರ್ಶಿ ರಾಜಕುಮಾರ ಅ.ಬಡವಾಳ ಅವರು ನೇತೃತ್ವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಬೆಂಗಳೂರಿನಲ್ಲಿ...

ಕಲಬುರಗಿ | ಬಾವಿಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಮಕ್ಕಳ ಸಾವು!

ಕಲಬುರಗಿ: ಕುರಿ ಕಾಯಲು ಹೊಗಿದ್ದ ಇಬ್ಬರು ಮಕ್ಕಳು ಬಾವಿಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಚಿತ್ತಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ನೂತನ ಮಿನಿ ವಿಧಾನಸೌಧದ ಪಕ್ಕದಲ್ಲಿ ಗುರುವಾರ ನಡೆದಿದೆ. ಕುಶಾಲ್ ಚನ್ನಪ್ಪ (8),...

ಕಲಬುರಗಿ| ಬೈಕ್ ಕವರ್ ನಲ್ಲಿದ್ದ 1.50 ಲಕ್ಷ ಕದ್ದ ಕಳ್ಳರು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಕಲಬುರಗಿ: ಚಿತ್ತಾಪುರ ಪಟ್ಟಣದ ಬಸ್ ನಿಲ್ದಾಣದ ಎದುರುಗಡೆಯ ಅನಮೂಲ್ ಹೋಟೇಲ್ ಹತ್ತಿರ ಬೈಕ್'ನ ಕವರ್'ನಲ್ಲಿದ್ದ 1 ಲಕ್ಷ 50 ಸಾವಿರ ರೂಪಾಯಿಯನ್ನು ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಮಂಜುನಾಥ ಕಾಶಿ...

Popular

spot_imgspot_img