ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ಹೊಸದಾಗಿ ಪ್ರಾರಂಭಿಸಲಾದ ಧುತ್ತರಗಾಂವ, ನಿಂಬಾಳ, ಮಾಡಿಯಾಳ, ಜಿಡಗಾ ಮತ್ತು ತಡಕಲ್ ಈ ಐದು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಾಂಶುಪಾಲರ ಹಂತದಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ...
ಕಲಬುರಗಿ: ಪೊಲೀಸ್ ಸಿಬ್ಬಂದಿಗಳ ಕಾರ್ಯನಿರತ ಸಂದರ್ಭದಲ್ಲಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಇಬ್ಬರ ಯುವಕರ ವಿರುದ್ಧ ಪ್ರಕರಣ ದಾಖಲಿಸಿ, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ನಗರ ಪೊಲೀಸ್...
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಅನೇಕ ಚಿತ್ರಕಲಾವಿದರಿದ್ದಾರೆ. ಆದರೆ ಅವರನ್ನು ಕಡೆಗಣಿಸಿ ಅವಕಾಶ ವಂಚಿತರನ್ನಾಗಿ ಮಾಡಲಾಗಿದೆ ಎಂದು ಶರಣಬಸವ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ಡೀನ್ ಟಿ.ವಿ. ಶಿವಾನಂದನ್ ಕಳವಳ ವ್ಯಕ್ತಪಡಿಸಿದರು.
ಚಿತ್ರ ಕಲಾವಿದ...
ಕಲಬುರಗಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಬಾರದು ಎಂಬ ಕಾರಣಕ್ಕೆ ಗೃಹಿಣಿಯೊಬ್ಬಳು ಪ್ರಿಯಕರನ ಜೊತೆಗೂಡಿ ತನ್ನ ಪತಿಯನ್ನೇ ಹತ್ಯೆ ಮಾಡಿರುವ ಘಟನೆ ಗುರುವಾರ ಮಧ್ಯರಾತ್ರಿ ಚಿತ್ತಾಪುರ ತಾಲೂಕಿನ ಭಾಗೋಡಿ ಗ್ರಾಮದಲ್ಲಿ ನಡೆದಿದೆ.
ತಿಪ್ಪಣ್ಣ ಅಲಿಯಾಸ್ ಕುಪೇಂದ್ರ (30)...
ಕಲಬುರಗಿ: ಕಲಬುರಗಿ ನಗರದ ಅಶೋಕ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ರೌಡಿ ಶೀಟರ ಜ್ವಾಲೇಂದ್ರನಾಥ ಅಲಿಯಾಸ್ ಜ್ವಾಲ್ಯ ತಂದೆ ರವಿಚಂದ್ರ ಕಾವಲೆ(37) ನನ್ನು ಬೆಂಗಳೂರು ನಗರ ಸುಬ್ರಮಣ್ಯಪುರ ಪೊಲೀಸ್ ಠಾಣೆಗೆ ಗಡಿಪಾರು ಮಾಡಿ...