ಕಲಬುರಗಿ: ಜಿಲ್ಲೆಯಲ್ಲಿ ಭಾರೀ ಮಳೆಯ ಆರ್ಭಟ ಮಂಗಳವಾರ ಕೂಡ ಮುಂದುವರೆದಿದ್ದು, ಇದೇ ವೇಳೆಯಲ್ಲೇ ಸಿಡಿಲು ಬಡಿದು ರೈತನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅಫಜಲಪುರ್ ತಾಲೂಕಿನ ಕರಜಗಿ ಗ್ರಾಮದಲ್ಲಿ ನಡೆದಿದೆ.
ನಬಿಲಾಲ್ ಚೌಧರಿ(70) ಮೃತ ರೈತ...
ಕಲಬುರಗಿ: ಪೊಲೀಸ್ ಠಾಣೆಯ ಮುಂಭಾಗದಲ್ಲೇ ಎರಡು ಗುಂಪುಗಳ ಮಧ್ಯೆ ಮಾರಾಮಾರಿಯಾಗಿರುವ ಘಟನೆ ಸೇಡಂ ತಾಲೂಕಿನ ಮಳಖೇಡ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಹೊಡೆದಾಟ ನಡೆಸಿದ್ದಾರೆ ಎನ್ನಲಾಗಿದ್ದು, ಇವರ ಹೊಡೆದಾಟ ತಡೆಯಲು ಪೊಲೀಸರೇ...
ಬೆಂಗಳೂರು: ಹಿರಿಯ ಪರಮಾಣು ವಿಜ್ಞಾನಿ ಮತ್ತು ಪರಮಾಣು ಶಕ್ತಿ ಆಯೋಗದ ಮಾಜಿ ಅಧ್ಯಕ್ಷ ಎಂ.ಆರ್. ಶ್ರೀನಿವಾಸನ್ ಅವರು ನಿಧನರಾಗಿದರು.
95 ವರ್ಷ ವಯಸ್ಸಾಗಿರುವ ಅವರು ತಮಿಳುನಾಡಿನ ಊಟಿಯಲ್ಲಿ ಅಸುನೀಗಿದ್ದಾರೆ.
ಶ್ರೀನಿವಾಸನ್ ಅವರು ಭಾರತದ ಪರಮಾಣು ಯೋಜನೆಗಳ...
ಕಲಬುರಗಿ: ನಗರದ ಬಸವೇಶ್ವರ ಕಾಲೋನಿಯ ಕೆಇಬಿ ಗಾರ್ಡನ್ ಸಮೀಪ ಅನಾಮಧೇಯ ಶವ ಪತ್ತೆಯಾಗಿರುವ ಘಟನೆ ರವಿವಾರ ಬೆಳಂ ಬೆಳಗ್ಗೆ ವರೆಯಾಗಿದೆ.
ಅಂದಾಜು 45 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಮೃತ ದೇಹ ಇದೆಯೋ ಕೊಲೆಯಾಗಿದೆಯೋ...
ಕಲಬುರಗಿ: ಆಳಂದ ತಾಲ್ಲೂಕಿನಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಐದು ಹೊಸ ಪಿಯು ಕಾಲೇಜುಗಳು ಮಂಜೂರಾಗಿವೆ. ಪ್ರಸಕ್ತ ವರ್ಷದಿಂದಲೇ ಅಗತ್ಯ ಸಿದ್ಧತೆಯೊಂದಿಗೆ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಯು ಜೂನ್‌ನಲ್ಲಿ ಆರಂಭವಾಗಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ(ಪದವಿ...