ಕಲಬುರಗಿ: ಕಲಬುರಗಿಯಲ್ಲಿ ರಾಷ್ಟ್ರಕೂಟರ ಮತ್ತು ಅಮೋಘವರ್ಷ ನೃಪತುಂಗರ ಹೆಸರು ಅಜರಾಮರವಾಗಿ ಉಳಿಯಲು ಮತ್ತು ಅವರ ಅಸ್ತಿತ್ವ-ನೆನಪು ಜೀವಂತಾಗಿಡಲು ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ರಾಷ್ಟ್ರಕೂಟ ಚಕ್ರವರ್ತಿ 'ಅಮೋಘವರ್ಷ ನೃಪತುಂಗ ಬಸ್ ನಿಲ್ದಾಣ' ಎಂದು...
ಕಲಬುರಗಿ: ಕಲಾವಿದ ರೆಹಮಾನ ಪಟೇಲ್ ಅವರನ್ನು 2022–23ನೇ ಸಾಲಿನ 52ನೇ ವಾರ್ಷಿಕ ಕರ್ನಾಟಕ ರಾಜ್ಯ ಲಲಿತಕಲಾ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸಾಂಪ್ರದಾಯಿಕ ಲಘುಚಿತ್ರಕಲೆಯ ಕೃತಿ “ಮಧ್ಯಮದಿ ರಾಗ” ಈ ಪ್ರಶಸ್ತಿಗೆ ಆಯ್ಕೆಯಾಗಿದೆ. ಈ...
ಕಲಬುರಗಿ: ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿ ಕೈದಿಯೋರ್ವನ ಮೇಲೆ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ.
ವಿಚಾರಣಾ ಕೈದಿ ತುಳಸಿರಾಮ್ ತಂದೆ ಪಂಡಿತ್ ಹರಿಜನ ಎಂಬಾತನ...
ಕಲಬುರಗಿ: ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 11 ತಿಂಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
ಕಲಬುರಗಿ: ನಗರದ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಯಾದಗಿರಿ ಜಿಲ್ಲೆಯ ತಹಶೀಲ್ದಾರ್ ಉಮಾಕಾಂತ ಹಳ್ಳೆ ಅವರ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ದಾಳಿ ಮಾಡಿ ಪರಿಶೀಲನೆ ಮಾಡಲಾಗಿದೆ....