ತಾಜಾ ಸುದ್ದಿಗಳು

BREAKING: ಹಿರಿಯ ಕವಿ ಎಚ್.ಎಸ್.ವೆಂಕಟೇಶ್ ಮೂರ್ತಿ ಇನ್ನಿಲ್ಲ!

ಬೆಂಗಳೂರು: ಮಕ್ಕಳ, ಯುವಕರ, ಮತ್ತು ಮಹಿಳೆಯರಿಗಾಗಿ ಗೀತೆಗಳನ್ನು ರಚಿಸಿ, ಹೆಸರು ವಾಸಿಯಾದ ಹಿರಿಯ ಕವಿ, ಲೇಖಕ ಎಚ್.ಎಸ್.ವೆಂಕಟೇಶ್ ಮೂರ್ತಿ ಅವರು ನಿಧನರಾಗಿದ್ದಾರೆ. 80 ವರ್ಷ ವಯಸ್ಸಿನ ಎಚ್.ಎಸ್.ವೆಂಕಟೇಶ್ ಮೂರ್ತಿ ಅವರು ತಮ್ಮ ವಯೋಸಹಜ ಕಾಯಿಲೆಗಳಿಂದ...

ಕಲಬುರಗಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸುಟ್ಟು ಕರಕಲಾದ ಅಂಗಡಿ

ಕಲಬುರಗಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಿರಾಣಿ ಅಂಗಡಿಯೊಂದು ಸುಟ್ಟು ಕರಕಲಾಗಿರುವ ಘಟನೆ ನಗರದ ಹೊರವಲಯದ ಕೂಟನೂರ ಗ್ರಾಮದಲ್ಲಿ ನಡೆದಿದೆ. ಮಂಗಳವಾರ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ ಹನುಮಂತರಾವ್ ಬಸವಣ್ಣಪ್ಪ ಮಾಲಿಪಾಟೀಲ್...

ಶಿಸ್ತು ಉಲ್ಲಂಘನೆ: ಶಾಸಕ ಸೋಮಶೇಖರ, ಶಿವರಾಮ್ ಹೆಬ್ಬಾರ ಉಚ್ಚಾಟಿಸಿದ ಬಿಜೆಪಿ

ಬೆಂಗಳೂರು: ಬಿಜೆಪಿ ತನ್ನ ಪಕ್ಷದ ಶಿಸ್ತು ಉಲ್ಲಂಘಿಸಿದ ಆರೋಪದಲ್ಲಿ ತನ್ನದೇ ಶಾಸಕರಿರುವ ಎಸ್‌. ಟಿ. ಸೋಮಶೇಖ‌ರ್ ಮತ್ತು ಶಿವರಾಮ ಹೆಬ್ಬಾರ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. ಯಶವಂತಪುರ ಕ್ಷೇತ್ರದ...

ಕಲಬುರಗಿ| ಬೈಕ್ ಗೆ ಟಿಪ್ಪರ್ ಡಿಕ್ಕಿ; ಯುವಕ ಸಾವು

ಕಲಬುರಗಿ: ಬೈಕ್ ಗೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಗೊಂಡಿರುವ ಘಟನೆ ಚಿತ್ತಾಪುರ ತಾಲೂಕಿನ ಸಂಕನೂರು ಕ್ರಾಸ್ ಬಳಿ ನಡೆದಿದೆ. ಹಣಮಂತ (18) ಮೃತಪಟ್ಟ ಯುವಕ, ಲಕ್ಷ್ಮಣ್...

ಕಲಬುರಗಿ ಜಿಲ್ಲಾಧಿಕಾರಿ ಕುರಿತು ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ಖಂಡನೆ

ಕಲಬುರಗಿ: ಕಲಬುರಗಿ ಜಿಲ್ಲಾಧಿಕಾರಿ ಅವರನ್ನು ಪಾಕಿಸ್ತಾನದಿಂದ ಬಂದವರಂತೆ ಕಾಣುವಂತಿದೆ ಎಂದು ಹೇಳಿಕೆ ನೀಡಿದ ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್ ಹೇಳಿಕೆ ಸಚಿವ ಪ್ರಿಯಾಂಕ್ ಖರ್ಗೆ ಖಂಡಿಸಿದ್ದಾರೆ. ಈ ಕುರಿತು ಫೇಸ್ ಬುಕ್ ಪೇಜ್ ನಲ್ಲಿ ಪೋಸ್ಟ್...

Popular

spot_imgspot_img