ತಾಜಾ ಸುದ್ದಿಗಳು

ಕಲಬುರಗಿ| 11.50 ಲಕ್ಷ ಮೌಲ್ಯದ 3 ಟ್ರಾಕ್ಟರ್ ವಶ: ಮೂವರು ಆರೋಪಿಗಳ ಬಂಧನ

ಕಲಬುರಗಿ: ನಗರದ ಹೊರವಲಯದ ಫರಹತಾಬಾದ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಟ್ರಾಕ್ಟರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 11.50 ಲಕ್ಷ ಮೌಲ್ಯದ 3 ಟ್ರಾಕ್ಟರ್ ಗಳನ್ನು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಫರಹತಾಬಾದ್ ಪೊಲೀಸರು ಯಶಸ್ವಿಯಾಗಿದ್ದಾರೆ. ಕಲಬುರಗಿ...

ಕಲಬುರಗಿ| ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎನ್.ರವಿಕುಮಾರ್

ಕಲಬುರಗಿ: ಚಿತ್ತಾಪುರದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಪ್ರವಾಸಿ ಮಂದಿರದಲ್ಲಿ 5 ಗಂಟೆಗಳ ಕಾಲ ದಿಗ್ಬಂಧನಕ್ಕೆ ಕಾರಣಕರ್ತರಾದ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸಚಿವ ಸಂಪುಟದಿಂದ ವಜಾ...

ಕಲಬುರಗಿ | ತಳವಾರರಿಗೆ ಎಸ್ಟಿ ಸರ್ಟಿಫಿಕೇಟ್ ಸಚಿವರೇ ಕೊಡಿಸಬೇಕು: ಚಲವಾದಿ ನಾರಾಯಣ ಸ್ವಾಮಿ

ಕಲಬುರಗಿ: ಇದು ರಾಜಕೀಯ ವಿಷಯವಲ್ಲ ಒಂದು ಸಮುದಾಯದ ಭವಿಷ್ಯದ ವಿಚಾರ. ನಾನು ಇದರಲ್ಲಿ ರಾಜಕೀಯ ಮಾತಾಡುವುದಿಲ್ಲ ಕೂಡಲೇ ಪ್ರಿಯಾಂಕ್ ಖರ್ಗೆ ಅವರೇ ಖುದ್ದಾಗಿ ಮುಂದೆ ನಿಂತು ತಳವಾರ ಸಮಾಜಕ್ಕೆ ಪರಿಶಿಷ್ಟ ಪಂಗಡ ಜಾತಿ...

ಕನ್ನಡದ ಖ್ಯಾತ ಲೇಖಕಿ ಬಾನು ಮುಷ್ತಾಕ್‌’ಗೆ ಬೂಕರ್ ಪ್ರಶಸ್ತಿ

ಕಲಬುರಗಿ / ಬೆಂಗಳೂರು : ವಕೀಲೆ , ಕನ್ನಡದ ಖ್ಯಾತ ಲೇಖಕಿ ಬಾನು ಮುಷ್ತಾಕ್‌ ಅವರಿಗೆ 2025ನೇ ಸಾಲಿನ ಬೂಕರ್ ಪ್ರಶಸ್ತಿ ದೊರಕಿದೆ. ಬಾನು ಮುಷ್ತಾಕ್‌ ಅವರು ಬರೆದಿರುವ ‘ಹಸೀನಾ ಮತ್ತು ಇತರ...

ಕಲಬುರಗಿ| ಸಿಡಿಲು ಬಡಿದು ರೈತ ಸಾವು!

ಕಲಬುರಗಿ: ಜಿಲ್ಲೆಯಲ್ಲಿ ಭಾರೀ ಮಳೆಯ ಆರ್ಭಟ ಮಂಗಳವಾರ ಕೂಡ ಮುಂದುವರೆದಿದ್ದು, ಇದೇ ವೇಳೆಯಲ್ಲೇ ಸಿಡಿಲು ಬಡಿದು ರೈತನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅಫಜಲಪುರ್ ತಾಲೂಕಿನ ಕರಜಗಿ ಗ್ರಾಮದಲ್ಲಿ ನಡೆದಿದೆ. ನಬಿಲಾಲ್ ಚೌಧರಿ(70) ಮೃತ ರೈತ...

Popular

spot_imgspot_img