ತಾಜಾ ಸುದ್ದಿಗಳು

ಕಲಬುರಗಿ| ಕಾರಿಗೆ ಡಿಕ್ಕಿಯಾದ ಬೈಕ್; ಬೈಕ್ ಸವಾರ ಸ್ಥಳದಲ್ಲೇ ಸಾವು

ಕಲಬುರಗಿ: ಇನ್ನೋವಾ ಕಾರು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ತೀವ್ರ ಗಾಯಗೊಂಡು ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಫಜಲಪುರ - ದುಧನಿ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿನ ಬಸ್ ಡಿಪೋ ಸಮೀಪ...

ಕಲಬುರಗಿ| ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

ಕಲಬುರಗಿ: ವಿದ್ಯುತ್‌ ಸ್ಥಾವರದ ಬೇಲಿ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಗರದ ಸಂತ್ರಾಸವಾಡಿ ಬಳಿಯ ನಡೆದಿದೆ. ಜಾವೀದ್ ತಂದೆ ಅಮಿನಸಾಬ ಇನಾಮದಾರ ಮೃತಪಟ್ಟ ದುರ್ದೈವಿ ಎಂದು ತಿಳಿದುಬಂದಿದೆ. ಮನೆಗೆ ಬಣ್ಣ ಹಚ್ಚುವ ಕೆಲಸ ಮುಗಿಸಿ...

ಕಲಬುರಗಿ| ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದ ಯುವಕ ನಾಪತ್ತೆ

ಕಲಬುರಗಿ: ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಶನಿವಾರ ಜೇವರ್ಗಿ ತಾಲೂಕಿನ ಸರಡಗಿ ಬ್ರೀಡ್ಜ್‌ನಲ್ಲಿ ನಡೆದಿದೆ. ಮಹಾದೇವ್ (20) ನದಿ ಪಾಲಾದ ಯುವಕ ಎಂದು ತಿಳಿದುಬಂದಿದೆ.ಕಲಬುರಗಿಯಿಂದ ಐದು ಜನ ಸ್ನೇಹಿತರು ಕೂಡಿಕೊಂಡು...

ಕಲಬುರಗಿ| ಪಂಚಮಸಾಲಿ ಹೋರಾಟದ ವಿರುದ್ಧ ಹಲ್ಲೆ ಮಾಡಿದ್ದನ್ನು ಸರಕಾರ ಮುಚ್ಚಿಹಾಕಲು ಯತ್ನ: ಜಯಮೃತ್ಯುಂಜಯ ಸ್ವಾಮೀಜಿ ಆರೋಪ

ಕಲಬುರಗಿ: ಬೆಳಗಾವಿಯಲ್ಲಿ ಮೀಸಲಾತಿ ನೀಡುವಂತೆ ನಡೆಸಿದ ಹೋರಾಟದ ಸಂದರ್ಭದಲ್ಲಿ ದೀಕ್ಷ ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ನಡೆಸಿದ ಮಾರಣಾಂತಿಕ ಹಲ್ಲೆಯ ಪ್ರಕರಣವನ್ನು ಸರಕಾರ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದೆ ಎಂದು ಪಂಚಮಸಾಲಿ ಮೀಸಲಾತಿ ಹೋರಾಟದ...

ಕಲಬುರಗಿ| ಜಿಲ್ಲಾದ್ಯಂತ ಸಂಭ್ರಮದ ಬಕ್ರೀದ್ ಆಚರಣೆ

ಕಲಬುರಗಿ: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಈದುಲ್ ಅಝ್ ಹಾ (ಬಕ್ರೀದ್) ಹಬ್ಬವನ್ನು ಜಿಲ್ಲಾದ್ಯಂತ ಎಲ್ಲಾ ಈದ್ಗಾ ಮೈದಾನ ಮತ್ತು ಮಸಜ್ಜಿದ್ ಗಳಲ್ಲಿ ವಿಶೇಷ ಪ್ರಾರ್ಥನೆ ಮೂಲಕ ಮುಸ್ಲಿಂ ಬಾಂಧವರು ಶನಿವಾರ ಸಂಭ್ರಮದ...

Popular

spot_imgspot_img