ತಾಜಾ ಸುದ್ದಿಗಳು

ಕಲಬುರಗಿ| ರೌಡಿ ಶೀಟರ್ ಜ್ವಾಲೇಂದ್ರನಾಥ ಕಲಬುರಗಿ ನಗರದಿಂದ ಗಡಿಪಾರು

ಕಲಬುರಗಿ: ಕಲಬುರಗಿ ನಗರದ ಅಶೋಕ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ರೌಡಿ ಶೀಟರ ಜ್ವಾಲೇಂದ್ರನಾಥ ಅಲಿಯಾಸ್ ಜ್ವಾಲ್ಯ ತಂದೆ ರವಿಚಂದ್ರ ಕಾವಲೆ(37) ನನ್ನು ಬೆಂಗಳೂರು ನಗರ ಸುಬ್ರಮಣ್ಯಪುರ ಪೊಲೀಸ್ ಠಾಣೆಗೆ ಗಡಿಪಾರು ಮಾಡಿ...

ಕಲಬುರಗಿ| ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ, ಡಿ.ಎ.ಪಿ. ರಸಗೂಬ್ಬರ ಲಭ್ಯ: ಸಮದ್ ಪಟೇಲ್ 

ಕಲಬುರಗಿ: ಕಲಬುರಗಿ ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಈವರೆಗೆ ತೊಗರಿ, ಹೆಸರು, ಉದ್ದು, ಸೋಯಾಅವರೆ, ಸೂರ್ಯಕಾಂತಿ ಹಾಗೂ ಮೆಕ್ಕೆಜೋಳ ಸೇರಿದಂತೆ ಒಟ್ಟು 16,054 ಬಿತ್ತನೆ ಬೀಜ ದಾಸ್ತಾನು ಮಾಡಲಾಗಿದ್ದು, ಇದರಲ್ಲಿ 11,568...

ಕಲಬುರಗಿ| ಭೀಮಾ ನದಿಯಲ್ಲಿ ಕೊಚ್ಚಿ ಹೋದ ಬಾಲಕ ಶವವಾಗಿ ಪತ್ತೆ

ಕಲಬುರಗಿ: ಭೀಮಾ ನದಿಯಲ್ಲಿ ಪುಣ್ಯ ಸ್ನಾನ ಮಾಡುವಾಗ ಕೊಚ್ಚಿ ಹೋದ ಬಾಲಕನೋರ್ವ ಕೊನೆಗೆ ಶವವಾಗಿ ಪತ್ತೆಯಾಗಿರುವ ಘಟನೆ ಅಫಜಲಪುರ ತಾಲೂಕಿನ ಗಾಣಗಾಪುರದಲ್ಲಿ ನಡೆದಿದೆ. ಆಳಂದ ತಾಲ್ಲೂಕಿನ ಖಜೂರಿ ಗ್ರಾಮದ ಲಕ್ಷ್ಮಿಕಾಂತ ರಾಜು ಹತ್ತಿಗಳೆ(17) ಮೃತ...

ಕಲಬುರಗಿ| 5.55 ಲಕ್ಷ ಮೌಲ್ಯದ ಗಾಂಜಾ ಜಪ್ತಿ; 6 ಮಂದಿ ಬಂಧನ

ಕಲಬುರಗಿ: ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ 4 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಳಿ ನಡೆಸಿ, ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ 6 ಮಂದಿ ಆರೋಪಿಗಳನ್ನು ಬಂಧಿಸಿ ಅವರ ಬಳಿ 5,55,000(5.55ಲಕ್ಷ) ಮೌಲ್ಯದ...

ಕಲಬುರಗಿ| 1 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಸ್.ಡಿ.ಎ 

ಕಲಬುರಗಿ: ಸಿ.ಸಿ ರೋಡ್ ಕಾಮಗಾರಿ ಮಾಡಿರುವುದರ ಬಗ್ಗೆ ಅನುಮತಿ ಪತ್ರ ಕೊಡುವುದಕ್ಕಾಗಿ 1 ಲಕ್ಷ ರೂ. ಪಡೆಯುತ್ತಿದ್ದ ವೇಳೆ ದ್ವಿತೀಯ ದರ್ಜೆ ಸಹಾಯಕರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಮಂಗಳವಾರ ಕಾಳಗಿ ತಹಸೀಲ್ದಾರ್...

Popular

spot_imgspot_img