ತಾಜಾ ಸುದ್ದಿಗಳು

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ (62) ರವಿವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ. ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಲವು ವರ್ಷಗಳಿಂದ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು,...

ಕಲಬುರಗಿ: 11 ಜಿಲ್ಲೆಗಳಲ್ಲಿ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿಗೆ ಸಚಿವ ಶಿವಾನಂದ ಪಾಟೀಲ ಆದೇಶ

ಕಲಬುರಗಿ: ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿಯನ್ನು ಪ್ರತಿ ಕ್ವಿಂಟಾಲ್‌ಗೆ ರೂ 7,721 ದರದಲ್ಲಿ ಖರೀದಿಗೆ ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ...

ಕಲಬುರಗಿ: ಮಾಹಿತಿ ನೀಡದ ಕಲಬುರಗಿ ಜಿ.ಪಂ ಉಪ ಕಾರ್ಯದರ್ಶಿ ಸೇರಿ 18 ಅಧಿಕಾರಿಗಳಿಗೆ ₹1.50 ಲಕ್ಷ ದಂಡ: ಬಿ. ವೆಂಕಟಸಿಂಗ್

ಕಲಬುರಗಿ: ಮಾಹಿತಿ ಹಕ್ಕು ಅಧಿನಿಯಮದಡಿ ಸಕಾಲಕ್ಕೆ ಮಾಹಿತಿ ನೀಡಲು ನಿರ್ಲಕ್ಷ್ಯ ವಹಿಸಿದುದು, ವಿಚಾರಣೆಗೆ ಗೈರುಹಾಜರಾಗಿದ್ದು ಹಾಗೂ ಆಯೋಗದ ನೋಟಿಸ್‌ಗಳಿಗೆ ಸ್ಪಂದಿಸದ ಹಿನ್ನೆಲೆ ಕಲಬುರಗಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ ಸೇರಿದಂತೆ...

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ 

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೆಯ ಬ್ಯಾಚಿನ ಐಎಎಸ್ ಅಧಿಕಾರಿ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ ಅವರು ನೇಮಕಗೊಂಡಿದ್ದಾರೆ. ನಿರ್ಗಮಿತ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ...

ಕಲಬುರಗಿ: 625ಕ್ಕೆ 623 ಅಂಕ ಪಡೆದು ಜಿಲ್ಲೆಗೆ ಗಣೇಶ್ ಬೋಸ್ಲೆ ಫಸ್ಟ್ ರ್ಯಾಂಕ್

ಕಲಬುರಗಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಲಬುರಗಿ ತಾಲೂಕಿನ ಸಾವಳಗಿ(ಬಿ) ಗ್ರಾಮದ ಸಮೀಪದ ಅಜೀಮ್ ಪ್ರೇಮ್ ಜೀ ಶಾಲೆಯ ವಿದ್ಯಾರ್ಥಿ ಗಣೇಶ್ ಬೋಸ್ಲೆ ಕಲಬುರಗಿ ಜಿಲ್ಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.   ಒಟ್ಟು...

Popular

spot_imgspot_img