ತಾಜಾ ಸುದ್ದಿಗಳು

ರಾಮಾಯಣ’ದ ಶ್ರೀರಾಮನ ಪಾತ್ರದಾರಿಗೆ ಬಿಜೆಪಿ ಟಿಕೆಟ್ ಘೋಷಣೆ!

‘ದೂರದರ್ಶನ’ದಲ್ಲಿ ಪ್ರಸಾರವಾದ ಪ್ರಸಿದ್ಧ ‘ರಾಮಾಯಣ’ ಧಾರಾವಾಹಿಯಲ್ಲಿ ಶ್ರೀರಾಮನ ಪಾತ್ರ ಮಾಡಿರುವ ನಟನಿಗೆ ಈ ಸಲದ ಬಿಜೆಪಿ ಪಕ್ಷದಿಂದ ಟಿಕೆಟ್ ಘೋಷಿಸಲಾಗಿದೆ. ಶ್ರೀರಾಮನ ಪಾತ್ರಧಾರಿಯಲ್ಲಿ ಮಿಂಚಿದ ನಟ ಅರುಣ್ ಗೋವಿಲ್ ಅವರನ್ನು ಮೊದಲ ಬಾರಿಗೆ ಕಣಕ್ಕೆ...

ಬಾಲಿವುಡ್ ನಟಿ ಕಂಗನಾ ರಣಾವತ್ ಗೆ ಬಿಜೆಪಿ ಟಿಕೆಟ್!

ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ 5ನೇ ಪಟ್ಟಿಯನ್ನು ಬಿಜೆಪಿ ಇಂದು ಬಿಡುಗಡೆಗೊಳಿಸಿದೆ. ಇದರಲ್ಲಿ ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್​ ಅವರಿಗೂ ಈ ಬಾರಿ ಟಿಕೆಟ್ ಘೋಷಿಸಲಾಗಿದೆ. kangana ranaut ಕೆಲವು ವರ್ಷಗಳಿಂದ ಮೋದಿ ನೇತೃತ್ವದ...

ಬಿಜೆಪಿ 5ನೇ ಪಟ್ಟಿ ಪ್ರಕಟ ಶೆಟ್ಟರ್ ಗೆ ಸ್ಥಾನ

ಲೋಕಸಭಾ ಚುನಾವಣೆಗೆ ಬಿಜೆಪಿ ಇಂದು ತನ್ನ 5ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ರಾಜ್ಯದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಭಾರೀ ನಿರೀಕ್ಷೆ ಹುಟ್ಟಿಸಿದ ಬೆಳಗಾವಿ ಲೋಕ ಕ್ಷೇತ್ರಕ್ಕೆ ಮಾಜಿ ಸಿಎಂ...

ಸಂಸದ​ ಜಾಧವ್ ಬೆಂಬಲಿಗನ ಭೀಕರ ಕೊಲೆ

ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಅವರ ಬೆಂಬಲಿಗ ಬಿಜೆಪಿ ಯುವ ಮುಖಂಡರೊಬ್ಬರನ್ನು ಹತ್ಯೆ ಮಾಡಿರುವ ಘಟನೆ ಅಫಜಲ್ಪುರದ ಸಾಗನೂರು ಗ್ರಾಮದಲ್ಲಿ ನಡೆದಿದೆ. ಗಿರೀಶ್ ಚಕ್ರ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದು, ಕೆಲ ದಿನಗಳ...

ನಟ, ಮಾಜಿ IAS ಅಧಿಕಾರಿ ಕೆ. ಶಿವರಾಮ್ ನಿಧನ.. ಅವರ ಸಾಧನೆಗಳೇನು ಗೊತ್ತಾ?

ಕನ್ನಡದ ಖ್ಯಾತ ನಟ, ಮಾಜಿ ಐಎಎಸ್​ ಅಧಿಕಾರಿ, ರಾಜಕಾರಣಿಯೂ ಆಗಿದ್ದ ಕೆ. ಶಿವರಾಮ್ ಮೃತಪಟ್ಟಿದ್ದಾರೆ. 71 ವಯಸ್ಸಿನ ಶಿವರಾಂಮ್, ಹೃದಯಾಘಾತಕ್ಕೆ ಒಳಗಾಗಿ ಕಳೆದ 25 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಈ ಬಗ್ಗೆ ಅವರಿಗೆ...

Popular

spot_imgspot_img