ತಾಜಾ ಸುದ್ದಿಗಳು

BREAKING: ಹಿಮಾಚಲದ ಚಂಬಾದಲ್ಲಿ ಪ್ರಬಲ ಭೂಕಂಪನ

ಹಿಮಾಚಲ ಪ್ರದೇಶದ ಚಂಬಾದಲ್ಲಿ ಇಂದು ಪ್ರಬಲ ಭೂಮಿ ಕಂಪಿಸಿರುವ ಅನುಭವವಾಗಿದೆ ಎಂದು ಭೂಕಂಪನಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ರಿಕ್ಟರ್ ಮಾಪಕದಲ್ಲಿ 5.3ರಷ್ಟು ತೀವ್ರತೆ ದಾಖಲಾಗಿದ್ದು, ಭೂಕಂಪನದ ಕೇಂದ್ರಬಿಂದು 10 Km ಆಳದಲ್ಲಿತ್ತು ಎಂದು ಅದು...

ಗ್ಯಾಸ್ ಬಳಕೆದಾರರಿಗೆ ಭರ್ಜರಿ ಗುಡ್ ನ್ಯೂಸ್..!

ಗ್ಯಾಸ್ ಬಳಕೆದಾರರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಹೌದು, ವಾಣಿಜ್ಯ ಬಳಕೆಯ 19 ಕೆಜಿಯ ಸಿಲಿಂಡರ್ ಬೆಲೆ ₹30.50 ಇಳಿಕೆಯಾಗಿದೆ. ಈ ಮೂಲಕ ಹೊಸ ಹಣಕಾಸು ವರ್ಷದ ಮೊದಲ ದಿನವೇ ಎಲ್​​ಪಿಜಿ (LPG)...

ನಾಡಿನ ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ಇನ್ನಿಲ್ಲ!

ನಾಡಿನ ಹಿರಿಯ ಸಾಹಿತಿ ಗುರುಲಿಂಗ ಕಾಪಸೆ(96) ಅವರು ಇಂದು ಬೆಳಗ್ಗೆ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ್ದಾರೆ. ಸಾಹಿತಿ ಗುರುಲಿಂಗ ಕಾಪಸೆ ಮೂಲ ಊರು ವಿಜಯಪುರ...

ಬಿಗ್​ಬಾಸ್ ವಿನ್ನರ್ ಮುನಾವರ್ ಫಾರೂಖಿಯನ್ನು ಪೊಲೀಸರು ಬಂಧಿಸಿದ್ದೇಕೆ?

ಹಿಂದಿ ಅವತರಣಿಕೆಯ ಬಿಗ್​ಬಾಸ್ ವಿಜೇತ ಮುನಾವರ್ ಫಾರೂಖಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆತನನ್ನು ಯಾಕೆ ರಾತ್ರೋ ರಾತ್ರಿ ಬಂಧಿಸಲಾಗಿದೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿತ್ತು. ಇದೀಗ ಪೊಲೀಸರು ಅದನ್ನು ಬಹಿರಂಗಪಡಿಸಿದ್ದಾರೆ. ಮುಂಬೈ ಪ್ರದೇಶವೊಂದರಲ್ಲಿ ನಿಖರ ಮಾಹಿತಿ...

SSLC ಪರೀಕ್ಷೆಯಲ್ಲಿ ಅಕ್ರಮ.. ಇಬ್ಬರು ಮೇಲ್ವಿಚಾರಕರು ಅಮಾನತು 

ಇಂದಿನಿಂದ ಎಸ್ಸೆಸೆಲ್ಸಿ ಪರೀಕ್ಷೆ ಶುರುವಾಗಿದ್ದು, ಮೊದಲ ದಿನವೇ ಲಕ್ಷಾಂತರ ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದಿದ್ದಾರೆ. ಈ ನಡುವೆ ಯಾದಗಿರಿಯಲ್ಲಿ ಹಲವೆಡೆ ನಕಲು ಮಾಡಿರುವ ಮಾಹಿತಿ ಎಲ್ಲೆಡೆ ಹರಿದಾಡಿದೆ. ಅದರಂತೆಯೇ ಈ ಪರೀಕ್ಷೆಯ ಸಂದರ್ಭದಲ್ಲಿ ನಕಲು...

Popular

spot_imgspot_img