ತಿರುಪತಿ: ಲಾರಿಯೊಂದು ಟೆಂಪೋ ಟ್ರಾವೆಲರ್ಗೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಕರ್ನಾಟಕದ ಮೂವರು ದಾರುಣ ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಅನ್ನಮಯ್ಯ ಜಿಲ್ಲೆಯ ಕುರಬಳಕೋಟ ಮಂಡಲದ ಚೆನ್ನಾಮರ್ರಿ ಮಿಟ್ಟ ಎಂಬಲ್ಲಿ ಸೋಮವಾರ...
ಕಲಬುರಗಿ: ಚಿಂಚೋಳಿ ತಾಲೂಕಿನ ಸುಲೇಪೆಟ್ ಪಟ್ಟಣದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರವಿವಾರ ವರದಿಯಾಗಿದೆ.
ಸುಲೇಪೆಟ್ ಪಟ್ಟಣದ ನಿವಾಸಿ ಸಯ್ಯದ್ ಸಲೀಂ(46) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ ಎಂದು...
ಕಲಬುರಗಿ: ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಮತ್ತು ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಕೊಂಚೂರಿನ ಸವಿತಾ ಸಮಾಜ ಮಠದ ಧರಯ್ಯನಂದಾ ಸ್ವಾಮೀಜಿ( ಸವಿತಾನಂದ...
ಕಲಬುರಗಿ: ಮನೆ ಚಾವಣಿಯ ಮೇಲೆ ಒಣ ಹಾಕಿದ್ದ ಬಟ್ಟೆ ತೆಗೆಯಲು ತೆರಳಿದ ಸಂದರ್ಭದಲ್ಲಿ ವಿದ್ಯುತ್ ವೈರ್ ತಗುಲಿ ಮಹಿಳೆ ಓರ್ವಳು ಮೃತಪಟ್ಟರುವ ಘಟನೆ ಜೇವರ್ಗಿ ತಾಲ್ಲೂಕಿನ ಕೋಟನೂರ್ ಗ್ರಾಮದಲ್ಲಿ ನಡೆದಿದೆ.
ಜೇವರ್ಗಿ ತಾಲ್ಲೂಕಿನ ಕೂಟನೂರ...
ಕಲಬುರಗಿ: ಶಹಾಬಾದ್ ಸಮೀಪದ ಸಣ್ಣೂರ ರಸ್ತೆಯ ವಾಡಾ ತಾಂಡಾ ಕ್ರಾಸ್ ಸಮೀಪ ಬೈಕ್, ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದೆ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತ ಬೈಕ್ ಸವಾರ ಮಾಡಬೂಳ...