ಕ್ರೈಮ್ ಸುದ್ದಿ

ಕಲಬುರಗಿ| ಲಂಚ ಪಡೆದ ತಹಸೀಲ್ದಾರರಿಗೆ 4 ವರ್ಷ ಜೈಲು ಶಿಕ್ಷೆ, 20 ಸಾವಿರ ದಂಡ!

ಕಲಬುರಗಿ: ಲಂಚ ಸ್ವೀಕರಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಫಜಲಪುರ ತಾಲೂಕಿನ ತಹಸೀಲ್ದಾರರಾಗಿದ್ದ ಶ್ರೀಮತಿ ಶಶಿಕಲಾ ಪಾದಗಟ್ಟಿ ಹಾಗೂ ಖಾಸಗಿ ವ್ಯಕ್ತಿ ಶಿವಾನಂದ ಜಮಖಂಡಿ ಅವರಿಗೆ ಕಲಬುರಗಿ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯವು...

ಕಲಬುರಗಿ| ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಜೆಸ್ಕಾಂ ಎಇಇ ಅಮೃತರಾವ್ ಯಲಾಲ್ ನಿವಾಸ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳಿಗ್ಗೆ ಜೆಸ್ಕಾಂ (ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ) ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಅಮೃತರಾವ್ ಯಲಾಲ್...

ಕಲಬುರಗಿ| ಗನ್‌ನಿಂದ ಗುಂಡು ಹಾರಿಸಿಕೊಂಡು ಸಿಎಆರ್ ಪೇದೆ ಆತ್ಮಹತ್ಯೆ

ಕಲಬುರಗಿ: ಕರ್ತವ್ಯ ನಿರತ ಸಿಎಆರ್ (ಸಶಸ್ತ್ರ ಮೀಸಲು ಪಡೆ) ಪೊಲೀಸ್ ಪೇದೆಯೊಬ್ಬರು ಪೊಲೀಸ್ ವಾಹನದಲ್ಲೇ ತಮ್ಮ ಸೇವಾ ಗನ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಜೆ ನಗರದ ಜಗತ್ ವೃತ್ತದ...

ಕಲಬುರಗಿ| ಫೋನ್‌ಪೇ ಮೂಲಕ 15 ಸಾವಿರ ಪಡೆದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ಕಲಬುರಗಿ: ಡಾ. ಬಿ.ಆರ್. ಅಂಬೇಡ್ಕರ್ ನಿವಾಸ ಯೋಜನೆಯ ಅನುದಾನ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು, ಫೋನ್‌ಪೇ ಮೂಲಕ ₹15 ಸಾವಿರ ಸ್ವೀಕರಿಸಿದ್ದ ಕರದಾಳ ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್‌ರನ್ನು ಕರ್ನಾಟಕ ಲೋಕಾಯುಕ್ತ...

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ ಸರ್ಕಾರಿ ಅಭಿಯೋಜಕರಿಗೆ ₹5,000 ಲಂಚ ನೀಡಲು ಯತ್ನಿಸಿದ ತಂದೆ-ಮಗನನ್ನು ಕರ್ನಾಟಕ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.   ಕರ್ನಾಟಕ ಲೋಕಾಯುಕ್ತ...

Popular

spot_imgspot_img