ಕಲಬುರಗಿ: ಕರ್ತವ್ಯನಿರತ ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸೇಡಂ ತಾಲ್ಲೂಕಿನಲ್ಲಿ ನಡೆದಿದೆ.
ಕಾಳಗಿ ತಾಲ್ಲೂಕಿನ ಲಕ್ಷ್ಮಣ ನಾಯಕ ತಾಂಡಾದ ನಿವಾಸಿ, ಸೇಡಂ ತಾಲ್ಲೂಕಿನ ಮಳಖೇಡ ಠಾಣೆಯಲ್ಲಿ ಮುಖ್ಯಪೇದೆಯಾಗಿ ಕರ್ತವ್ಯ ನಿರ್ವಸುತ್ತಿದ್ದ ಮನೋಹರ ಪವಾರ್(46)...
ಕಲಬುರಗಿ: ಖಾಸಗಿ ಶಾಲಾ ಬಸ್ ಗೆ ಟ್ಯಾಂಕರ್ ವೊಂದು ಡಿಕ್ಕಿಯಾಗಿರುವ ಪರಿಣಾಮ ಬಸ್ ನಲ್ಲಿದ್ದ ಇಬ್ಬರು ಮಕ್ಕಳು ಗಾಯಗೊಂಡಿರುವ ಘಟನೆ ಮಂಗಳವಾರ ಇಲ್ಲಿನ ರಿಂಗ್ ರಸ್ತೆಯ ನಾಗನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಗಾಯಗೊಂಡಿರುವ ಮಕ್ಕಳನ್ನು...
ಕಲಬುರಗಿ: 17 ವರ್ಷದಿಂದ ಸೇಡು ಮನಸ್ಸಿನಲ್ಲಿಟ್ಟುಕೊಂಡು ತನ್ನ ತಂದೆಯ ಕೊಲೆ ಮಾಡಿದ ಆರೋಪಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ತಾಲೂಕಿನ ಸೀತನೂರ ಗ್ರಾಮದ ಬ್ರಿಡ್ಜ್ ಸಮೀಪ ರವಿವಾರ ನಡೆದಿದೆ.
ಸೀತನೂರ...
ಕಲಬುರಗಿ: ಸಿಎಂ ಸಿದ್ದರಾಮಯ್ಯ ಅವರಿಗೆ 'ಸಿದ್ರಾಮುಲ್ಲಾ' ಎಂದು ಅವಹೇಳನಕಾರಿಯಾಗಿ ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿರುವ ಆರೋಪದ ಮೇರೆಗೆ ಪಿಡಿಓ ವೊಬ್ಬರ ವಿರುದ್ಧ ಆಳಂದ ತಾಲ್ಲೂಕಿನ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಬೆಳಗ್ಗೆ ಪ್ರಕರಣ...
ಕಲಬುರಗಿ: ಪ್ರಕರಣವೊಂದರ ತನಿಖೆ ಮುಗಿಸುವ ಕಾರಣಕ್ಕಾಗಿ 40 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟು ಹಣ ಪಡೆಯುತ್ತಿರುವಾಗಲೇ ನಗರ ಪೊಲೀಸ್ ಆಯುಕ್ತಾಲಯದ ದಕ್ಷಿಣ ಉಪ ವಿಭಾಗದ ಎಸಿಪಿ ಸೇರಿದಂತೆ ಐವರು ರೆಡ್ ಹ್ಯಾಂಡ್ ಆಗಿ ಸಿಕ್ಕಿ...