ಕ್ರೈಮ್ ಸುದ್ದಿ

ಕಲಬುರಗಿ| ಎಂ.ಬಿ.ನಗರದಲ್ಲಿ ಬೆಳಂ ಬೆಳಗ್ಗೆ ವ್ಯಕ್ತಿಯ ಶವ ಪತ್ತೆ!

ಕಲಬುರಗಿ: ನಗರದ ಬಸವೇಶ್ವರ ಕಾಲೋನಿಯ ಕೆಇಬಿ ಗಾರ್ಡನ್ ಸಮೀಪ ಅನಾಮಧೇಯ ಶವ ಪತ್ತೆಯಾಗಿರುವ ಘಟನೆ ರವಿವಾರ ಬೆಳಂ ಬೆಳಗ್ಗೆ ವರೆಯಾಗಿದೆ. ಅಂದಾಜು 45 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಮೃತ ದೇಹ ಇದೆಯೋ ಕೊಲೆಯಾಗಿದೆಯೋ...

ಕಲಬುರಗಿ: ಆಳಂದ್‍ನಲ್ಲಿ ಪುಸ್ತಕ ಗೋದಾಮಿಗೆ ಬೆಂಕಿ: 2 ಲಕ್ಷ ಪುಸ್ತಕಗಳು ಭಸ್ಮ

ಕಲಬುರಗಿ: ಆಳಂದ ಪಟ್ಟಣದಲ್ಲಿ ಶಿಕ್ಷಣ ಇಲಾಖೆಗೆ ಸೇರಿದ ಪುಸ್ತಕ ಗೋದಾಮೊಂದಕ್ಕೆ ಶುಕ್ರವಾರ ಮಧ್ಯಾಹ್ನ ಭೀಕರ ಬೆಂಕಿ ತಗುಲಿದ ಘಟನೆ ನಡೆದಿದೆ. ಪ್ರಸಕ್ತ ಸಾಲಿಗೆ 4ರಿಂದ 8ನೇ ತರಗತಿಗೆ ವಿವಿಧ ಶಾಲೆಗಳಿಗೆ ವಿತರಣೆಗಾಗಿ ದಾಸ್ತಾನು...

ಕಲಬುರಗಿ: ಸಿಡಿಲು ಬಡಿದು ರೈತ ಸಾವು!

ಕಲಬುರಗಿ: ಸಿಡಿಲು ಬಡಿದು ರೈತನೋರ್ವ ಸಾವನ್ನಪ್ಪಿರುವ ಘಟನೆ ಶುಕ್ರವಾರ ಯಡ್ರಾಮಿ ತಾಲೂಕಿನ ಪಡದಳ್ಳಿ ಗ್ರಾಮದಲ್ಲಿ ನಡೆದಿದೆ. ಸಿದ್ದಪ್ಪ ಪೂಜಾರಿ ( 31) ಸಿಡಿಲು ಬಡಿದು ಸಾವನ್ನಪ್ಪಿರೋ ರೈತ ಎಂದು ತಿಳಿದುಬಂದಿದೆ. ಹೊಲದಲ್ಲಿ ಕೆಲಸ ಮಾಡುವ ವೇಳೆ...

ಕಲಬುರಗಿ| ಕೇಂದ್ರ ಕಾರಾಗೃಹ ಕೈದಿಗಳಿಬ್ಬರ ನಡುವೆ ಗಲಾಟೆ: ಪ್ರಕರಣ ದಾಖಲು

ಕಲಬುರಗಿ: ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿ ಕೈದಿಯೋರ್ವನ ಮೇಲೆ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ. ವಿಚಾರಣಾ ಕೈದಿ ತುಳಸಿರಾಮ್ ತಂದೆ ಪಂಡಿತ್ ಹರಿಜನ ಎಂಬಾತನ...

ಕಲಬುರಗಿ| 11 ತಿಂಗಳಿಂದ ತಲೆಮರಿಸಿಕೊಂಡಿದ್ದ ಕಳ್ಳತನ ಆರೋಪಿ ಬಂಧನ: ಎಸ್ಪಿ ಅಡ್ಡೂರು ಶ್ರೀನಿವಾಸಲು

ಕಲಬುರಗಿ: ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 11 ತಿಂಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...

Popular

spot_imgspot_img