ಕ್ರೈಮ್ ಸುದ್ದಿ

ಕಲಬುರಗಿ| ವಿದ್ಯುತ್‌ ತಗುಲಿ ಬಾಲಕ ಸ್ಥಳದಲ್ಲೇ ಸಾವು

ಕಲಬುರಗಿ: ವಿದ್ಯುತ್ ಲೈನ್ ತಗುಲಿ ಬಾಲಕನೋರ್ವ ಮೃತಪಟ್ಟಿರುವ ಘಟನೆ ಜೇವರ್ಗಿ ತಾಲ್ಲೂಕಿನ ನೆಲೋಗಿ ಗ್ರಾಮದಲ್ಲಿ ನಡೆದಿದೆ. ಆಕಾಶ ಭೀಮಾಶಂಕರ ವಡ್ಡರ್ (16) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಆಕಾಶ ತನ್ನ ಸ್ನೇಹಿತರೊಂದಿಗೆ ಹುಣಸೆ ಮರ ಹತ್ತಿ...

ಕಲಬುರಗಿ| ವಿಷ ಸೇವಿಸಿ ರೈತ ಆತ್ಮಹತ್ಯೆ

ಕಲಬುರಗಿ: ಕೃಷಿಗಾಗಿ ಮಾಡಿದ ಸಾಲ ತೀರಿಸಲಾಗದೆ ವಿಷ ಸೇವಿಸಿ ಆತ್ಮ ಹತ್ಯೆಗೆ ಶರಣಾದ ಘಟನೆ ಜೇವರ್ಗಿ ತಾಲ್ಲೂಕಿನ ನೆಲೋಗಿ ಪೊಲೀಸ್ ಠಾಣೆ ವ್ಯಾಪ್ತಿಯ ಅಂಕಲಗಾ ಗ್ರಾಮದ ತಾಂಡಾದಲ್ಲಿ ನಡೆದಿದೆ. ಅಂಕಲಗಾ ತಾಂಡಾದ ನಿವಾಸಿ ಲಕ್ಷ್ಮಣ...

ಕಲಬುರಗಿ| ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲು 

ಕಲಬುರಗಿ: ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಮೇರೆಗೆ ವಿಜಯಪುರದ ಶಾಸಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಇಲ್ಲಿನ ರೋಜಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಖಿದ್ಮತ್ ಎ ಮಿಲ್ಲತ್ ಕಮಿಟಿಯ...

ಕಲಬುರಗಿ| ಸಾಲಬಾಧೆ ತಾಳಲಾರದೇ ನದಿಗೆ ಹಾರಿ ರೈತ ಆತ್ಮಹತ್ಯೆ

ಕಲಬುರಗಿ : ಸಾಲದ ಬಾಧೆ ತಾಳಲಾರದೇ ನದಿಗೆ ಹಾರಿ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಚೆನ್ನೂರು ಗ್ರಾಮದ ಚೆನ್ನೂರು ನದಿಯಲ್ಲಿ ನಡೆದಿದ್ದು, ಆತನ ಮೃತದೇಹವೂ ಮಂಗಳವಾರ ಪತ್ತೆಯಾಗಿದೆ. ಬೀದರ್ ಜಿಲ್ಲೆ...

ಕಲಬುರಗಿ| 2 ಲಕ್ಷ ಮೌಲ್ಯದ 200 ಮಹಾಗನಿ ಗಿಡ ಕಡಿದು ನಾಶ; ಇಬ್ಬರ ಆರೋಪಿಗಳ ಬಂಧನ

ಕಲಬುರಗಿ: ನಗರದ ಹೊರವಲಯದಲ್ಲಿರುವ ಫರಹತಾಬಾದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ತಾಡತೆಗನೂರ ಗ್ರಾಮದಲ್ಲಿ 2 ಲಕ್ಷ ರೂಪಾಯಿ ಮೌಲ್ಯದ 200 ಮಹಾಗನಿ ಗಿಡಗಳನ್ನು ಕಡಿದು ನಾಶ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಾಡತೆಗನೂರ ಗ್ರಾಮದ...

Popular

spot_imgspot_img