ಕ್ರೈಮ್ ಸುದ್ದಿ

ಕಲಬುರಗಿ| ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಕನಿಂದಲೇ ಬಾಂಬ್ ಬೆದರಿಕೆ; ಆರೋಪಿ ಬಂಧನ

ಕಲಬುರಗಿ: ದೆಹಲಿ-ಬೆಂಗಳೂರು ಮಾರ್ಗದಲ್ಲಿ ಓಡಾಡುವ ಕರ್ನಾಟಕ ಎಕ್ಸ್ ಪ್ರೆಸ್(ಕೆಕೆ ಎಕ್ಸ್ ಪ್ರೆಸ್‌) ರೈಲಿನಲ್ಲೇ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ಅದೇ ರೈಲಿನಲ್ಲಿ ಬಾಂಬ್ ಇಡಲಾಗಿದೆ ಎಂದು ರೈಲ್ವೆ ಕಂಟ್ರೋಲ್ ರೂಮ್ ಗೆ ಬೆದರಿಕೆ ಕರೆ ಮಾಡಿರುವ...

ಕಲಬುರಗಿ| ಕೇಂದ್ರ ಕಾರಾಗೃಹದ ಕೈದಿಗಳಿಗೆ ರಾಜಾತಿಥ್ಯ; ಡ್ರಗ್ಸ್ ಸೇವಿಸುತ್ತಿರುವ ವಿಡಿಯೋ ವೈರಲ್

ಕಲಬುರಗಿ: ಇಲ್ಲಿನ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದ ಮತ್ತೊಂದು ಕರ್ಮಕಾಂಡ ಬಯಲಿಗೆ ಬಂದಿದೆ. ಕಾರಾಗೃದದಲ್ಲಿ ಡ್ರಗ್ಸ್ ಸೇವನೆ ಮಾಡಲಾಗುತ್ತಿದೆ ಎನ್ನಲಾದ ವಿಡಿಯೋ, ಸಾಮಾಜಿಕ ಜಾಲತಾಣ ಖಾತೆಗಳನ್ನು ಬಳಕೆ ಮಾಡುತ್ತಿರುವ ಮಾಹಿತಿ ಮತ್ತು ಮುಬೈಲ್ ಜಾಮಾರ್...

ಬೈಕ್ ಗೆ ಲಾರಿ ಡಿಕ್ಕಿ; ಸ್ಥಳದಲ್ಲೇ ಮೂವರು ಸಾವು!

ಬಾಗಲಕೋಟೆ: ಬೈಕ್ ಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಮೂವರು ಬಾಲಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ನಗರದ ಹೊರವಲಯದ ಸೀಮೀಕೇರಿ ಸಮೀಪ ನಡೆದಿದೆ. ಮರನಾಳ ಗ್ರಾಮದ ನಿವಾಸಿ ಸಿದ್ದು (16), ಸಂತೋಷ (16)...

ಕಲಬುರಗಿ| ಇಬ್ಬರು ಕಳ್ಳಿಯರ ಬಂಧನ; 1.18ಲಕ್ಷ ಮೌಲ್ಯದ ಮುದ್ದೆಮಾಲು ಜಪ್ತಿ 

ಕಲಬುರಗಿ: ಆಳಂದ ಪಟ್ಟಣದ ಬಸ್ ನಿಲ್ದಾಣ ಸೇರಿ ಸಂತೆಯಲ್ಲಿ ಅಮಾಯಕ ಮಹಿಳೆಯರನ್ನು ಬುರ್ಖಾ ಧರಿಸಿಕೊಂಡು ಹಣ, ವಡೆವೆಗಳನ್ನು ದೂಚ್ಚುತ್ತಿದ್ದ ಇಬ್ಬರು ಕಳ್ಳಿಯರನ್ನು ಹಠಾತಾಗಿ ಜಾಲಬೀಸಿ ಬಂಧಿಸುವಲ್ಲಿ ಆಳಂದ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಕಲಬುರಗಿ ಬಾಪುನಗರದ...

ಕಲಬುರಗಿ: ಆಸ್ತಿ ವಿಚಾರಕ್ಕಾಗಿ ಮಾರಕಾಸ್ತ್ರಗಳಿಂದ ಅತ್ತೆಯ ಕತ್ತು ಕೊಯ್ದು ಹತ್ಯೆ ಮಾಡಿದ ಅಳಿಯಂದಿಯರು

ಕಲಬುರಗಿ: ಆಸ್ತಿ ವಿಚಾರಕ್ಕಾಗಿ ಸ್ವತಃ ಅಳಿಯಂದರೆ ಮಾರಕಾಸ್ತ್ರಗಳಿಂದ ತನ್ನ ಅತ್ತೆಯ ಕತ್ತನ್ನು (ಕುತ್ತಿಗೆ) ಕೊಯ್ದು ಕೊಲೆ ಮಾಡಿರುವ ಘಟನೆ ಅಫಜಲಪುರ ತಾಲ್ಲೂಕಿನ ಬಂದರವಾಡ್ ಗ್ರಾಮದಲ್ಲಿ ಸೋಮವಾರ ಬೆಳಗಿನ ಜಾವ ನಡೆದಿದೆ. ಬಂದರವಾಡ್ ಗ್ರಾಮದ ನಿವಾಸಿ...

Popular

spot_imgspot_img