ಕ್ರೈಮ್ ಸುದ್ದಿ

ಕಲಬುರಗಿ| ಬೈಕ್‌ಗೆ ಲಾರಿ ಡಿಕ್ಕಿ; ಹಿಂಬದಿ ಸವಾರ ಸಾವು

ಕಲಬುರಗಿ: ಯುವಕನೊಬ್ಬನಿಗೆ ಡ್ರಾಪ್ ಕೇಳಿ ಆತನ ಬೈಕ್ ಮೇಲೆ ಹೋಗುತ್ತಿರುವಾಗ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೆ ವೃದ್ದರೊಬ್ಬರು ಮೃತಪಟ್ಟ ಘಟನೆ ನಗರದ ಹೈಕೋರ್ಟ್ ರಿಂಗ್ ರಸ್ತೆಯಲ್ಲಿ ಶುಕ್ರವಾರ ಬೆಳಗ್ಗೆ 7 ಗಂಟೆಗೆ ನಡೆದಿದೆ. ಹೊರವಲಯದ ಉದನೂರು...

ಕಲಬುರಗಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸುಟ್ಟು ಕರಕಲಾದ ಅಂಗಡಿ

ಕಲಬುರಗಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಿರಾಣಿ ಅಂಗಡಿಯೊಂದು ಸುಟ್ಟು ಕರಕಲಾಗಿರುವ ಘಟನೆ ನಗರದ ಹೊರವಲಯದ ಕೂಟನೂರ ಗ್ರಾಮದಲ್ಲಿ ನಡೆದಿದೆ. ಮಂಗಳವಾರ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ ಹನುಮಂತರಾವ್ ಬಸವಣ್ಣಪ್ಪ ಮಾಲಿಪಾಟೀಲ್...

ಕಲಬುರಗಿ| ಸಚಿವ ಪ್ರಿಯಾಂಕ್‌ ಖರ್ಗೆಗೆ ನಿಂದನೆ ಆರೋಪ; ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಪ್ರಕರಣ ದಾಖಲು 

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಿಂದಿಸಿರುವ ಆರೋಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ನೀಡಿದ ದೂರಿನ ಮೇರೆಗೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಹಣಮಂತ...

ಕಲಬುರಗಿ: ವಿದ್ಯುತ್ ಟ್ರಾನ್ಸ್ಫಾರ್ಮರ್‌ಗೆ ತಗಲಿ ಆಕಳು ಸಾವು

ಕಲಬುರಗಿ: ಆಳಂದ ಪಟ್ಟಣದ ಹನುಮಾನ್ ದೇವಸ್ಥಾನ ಬಳಿಯ ಡಿಗ್ರಿ ಕಾಲೇಜ್ ಮಾರ್ಗದಲ್ಲಿ ವಿದ್ಯುತ್ ಟ್ರಾನ್ಸ್ಫಾರ್ಮರ್‌ನ ವಿದ್ಯುತ್ ತಗಲಿ ಆಕಳೊಂದು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಆಳಂದ ಪಟ್ಟಣದ ಹತ್ಯಾನ ಗಲ್ಲಿಯ ನಿವಾಸಿ ರೇವಣಸಿದ್ದಪ್ಪ ನಾಗದೇ...

ಕಲಬುರಗಿ| ನಿರಂತರ ಮಳೆಗೆ ಬಿದ್ದ ಕಟ್ಟಡ; ಹೂವಿನ ಅಂಗಡಿಗಳಿಗೆ ಹಾನಿ

ಕಲಬುರಗಿ: ನಗರದಲ್ಲಿ ನಿರಂತರ ಮಳೆ ಸೂಪರ್ ಮಾರ್ಕೆಟ್ ನಲ್ಲಿರುವ ಕಲಕತ್ತಾ ಕಾಂಪ್ಲೆಕ್ಸ್ ಕುಸಿದು ಬಿದ್ದಿದೆ. ಬಹಳಷ್ಟು ಹಳೆಯ ವರ್ಷದ ಕಟ್ಟಡ ಎನ್ನಲಾಗುತ್ತಿದ್ದು, ಸೋಮವಾರ ರಾತ್ರಿ ಸುರಿದ ಮಳೆಗೆ ಕಟ್ಟಡದ ಮುಂದಿನ ಭಾಗ ನೆಲಕ್ಕೆ ಅಪ್ಪಳಿಸಿದೆ. ರಾತ್ರಿ...

Popular

spot_imgspot_img