ಕಲಬುರಗಿ: ಆನ್‌ಲೈನ್ ಸೆಂಟರ್ ವೊಂದಕ್ಕೆ ಬೆಂಕಿ ತಗುಲಿ ಅಂದಾಜು 3 ಲಕ್ಷ ರೂಪಾಯಿ ಮೌಲ್ಯದ ಉಪಕರಣಗಳು ಹಾನಿಗೊಳಗಾದ ಘಟನೆ ಆಳಂದ ಪಟ್ಟಣದ ಹೊರವಲಯದಲ್ಲಿರುವ ಮಿನಿವಿಧಾನಸೌಧ ಆವರಣದಲ್ಲಿ ನಡೆದಿದೆ.
ಅಂಬರೀಶ್ ದೇವನೂರ ಮಾಲೀಕತ್ವದ ವೈಷ್ಣವಿ ಆನ್‌ಲೈನ್...
ಕಲಬುರಗಿ: ಪ್ರೀಯಕರನ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಯುವತಿ ಮೃತದೇಹ ಪತ್ತೆಯಾಗಿದೆ.
ಕಮಲಾಪುರ ತಾಲೂಕಿನ ಭುಸಣಗಿ ಗ್ರಾಮದ ಸಾಕ್ಷಿ ಉಪ್ಪಾರ್(22) ಹೊಸ ಕುರಿಕೋಟ ಸೇತುವೆ ಸಮೀಪದ ಬೆಣ್ಣೆತೋರ ಹಿನ್ನೀರಿನಲ್ಲಿ...
ಕಲಬುರಗಿ: ಯುವಕನ ಕಿರುಕುಳಕ್ಕೆ ಬೇಸತ್ತು ಬೆಣ್ಣೇತೋರಾ ಡ್ಯಾಂ ಹಿನ್ನಿರಿಗೆ ಜಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಮಲಾಪುರ ತಾಲೂಕಿನ ಕುರಿಕೋಟ ಗ್ರಾಮದ ಬಳಿಯಿರೋ ಸೇತುವೆ ಸಮೀಪ ನಡೆದಿದೆ.
ಕಮಲಾಪುರ ತಾಲೂಕಿನ ಭೂಸಣಗಿ ಗ್ರಾಮದ ಯುವತಿ...
ಕಲಬುರಗಿ: ಭೀಮಾ ನದಿಯಲ್ಲಿ ಈಜಲು ಹೋದ 14 ವರ್ಷದ ಬಾಲಕ ನಾಪತ್ತೆಯಾಗಿರುವ ಘಟನೆ ಜೇವರ್ಗಿ ತಾಲೂಕಿನ ಕೂಟನೂರ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಎಂಟನೇ ತರಗತಿ ಓದುತ್ತಿರುವ ಜೇವರ್ಗಿ ತಾಲೂಕಿನ ಕೂಟನೂರ್ ಗ್ರಾಮದ ಮೌನೇಶ್ ಸಿದ್ದರಾಮ್...
ಕಲಬುರಗಿ: ಹಾಸನ್- ಸೋಲಾಪುರ ಎಕ್ಸ್ ಪ್ರೆಸ್ ರೈಲಿನಲ್ಲಿ ದಟ್ಟವಾಗಿ ಹೊಗೆ ಕಾಯಿಸಿಕೊಂಡಿರುವ ಘಟನೆ ಶಹಬಾದ್ ತಾಲೂಕಿನ ಮರತೂರ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.
ರೈಲು ಸಂಖ್ಯೆ.11312 ಹೊಂದಿರುವ ಹಾಸನ್- ಸೋಲಾಪುರ ಎಕ್ಸ್ ಪ್ರೆಸ್ ರೈಲಿನಲ್ಲಿ...