ಕ್ರೈಮ್ ಸುದ್ದಿ

ಕಲಬುರಗಿ| ಮೂವರ ಬೈಕ್ ಕಳ್ಳರ ಬಂಧನ; 29 ಬೈಕ್ ಜಪ್ತಿ: ಎಸ್ಪಿ ಅಡ್ಡೂರು ಶ್ರೀನಿವಾಸಲು

ಕಲಬುರಗಿ: ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಬೈಕ್ ಕಳ್ಳರನ್ನು ಬಂಧಿಸುವಲ್ಲಿ ಚಿಂಚೋಳಿ ಪೊಲೀಸರು ಯಶಸ್ವಿಯಾಗಿದ್ದು, ಅವರಿಂದ 29 ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಹೇಳಿದ್ದಾರೆ. ನಗರದ ಪೋಲಿಸ್...

ಕಲಬುರಗಿ| ನಾಲ್ವರು ಅಂತರ್ ರಾಜ್ಯ ದರೋಡೆ ಕೋರರ ಬಂಧನ; 8.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ವಶ

ಕಲಬುರಗಿ: ಕಳೆದ ಜೂನ್ 22 ರಂದು ಶಹಾಬಾದ ನಗರದ ಮನೆಯೊಂದರಲ್ಲಿ ನಡೆದ 15.26 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಂತರ್ ರಾಜ್ಯ ದರೋಡೆಕೋರರನ್ನು ಬಂಧಿಸಿ,...

ಕಲಬುರಗಿ| ಸಾರಾಯಿ ಕುಡಿಯಲು ಹಣ ಕೊಡದಿದ್ದಕ್ಕೆ ಪತ್ನಿ ಕೊಲೆ; ಪತಿಗೆ ಜೀವಾವಧಿ ಶಿಕ್ಷೆ, ₹50 ಸಾವಿರ ದಂಡ

ಕಲಬುರಗಿ: ಸಾರಾಯಿ ಕುಡಿಯಲು ಹಣ ಕೋಡದಿದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ, ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಪತಿಯೊಬ್ಬನಿಗೆ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಜೀವಾವಧಿ ಶಿಕ್ಷೆ...

ಕಲಬುರಗಿ| ವ್ಯಕ್ತಿಯನ್ನು ಕಿಡ್ನಾಪ್ ಮಾಡಿ ಹತ್ಯೆಗೈದು ನದಿಗೆ ಎಸೆದಿದ್ದ ಮೂವರ ಆರೋಪಿಗಳ ಬಂಧನ: ಪೊಲೀಸ್ ಕಮಿಷನರ್

ಕಲಬುರಗಿ: ವ್ಯಕ್ತಿಯೊಬ್ಬ ಕಾಣೆಯಾದ ಪ್ರಕರಣ ದಾಖಲಿಸಿಕೊಂಡ ಸ್ಟೇಶನ್ ಬಜಾರ್ ಪೊಲೀಸರು, ಕ್ಷೀಪ್ರ ತನಿಖೆಯಿಂದ ಕೊಲೆ ಪ್ರಕರಣವೆಂದು ಬಯಲಿಗೆಳೆದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ನಗರ ಪೊಲೀಸ್ ಆಯುಕ್ತರ...

ಭೀಕರ ಅಪಘಾತ| ದಂಪತಿ ಸೇರಿ ನಾಲ್ವರು ಸಾವು; ಓರ್ವ ಗಂಭೀರ ಗಾಯ

ಕಲಬುರಗಿ/ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ದಂಪತಿ ಸೇರಿ ನಾಲ್ವರು ಮೃತಪಟ್ಟಿದ್ದು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ರವಿವಾರ ಮಧ್ಯಾಹ್ನ ಸಂಭವಿಸಿದೆ. ಮೀರಜ್ ಕಡೆಗೆ ಹೋಗುತ್ತಿದ್ದ...

Popular

spot_imgspot_img