ಕಲಬುರಗಿ: ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿತ್ತಾಪುರ ತಾಲ್ಲೂಕಿನ ಲಾಡ್ಲಾಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಲಾಡ್ಲಾಪುರ ಬೈ ಪಾಸ್ ರಾಷ್ಟ್ರೀಯ ಹೆದ್ದಾರಿ 150ರ ಪಕ್ಕದ ತಗ್ಗಿನಲ್ಲಿ ಅಂದಾಜು 40 ವರ್ಷ...
ಕಲಬುರಗಿ: ಯುವಕನೊಬ್ಬನಿಗೆ ಡ್ರಾಪ್ ಕೇಳಿ ಆತನ ಬೈಕ್ ಮೇಲೆ ಹೋಗುತ್ತಿರುವಾಗ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೆ ವೃದ್ದರೊಬ್ಬರು ಮೃತಪಟ್ಟ ಘಟನೆ ನಗರದ ಹೈಕೋರ್ಟ್ ರಿಂಗ್ ರಸ್ತೆಯಲ್ಲಿ ಶುಕ್ರವಾರ ಬೆಳಗ್ಗೆ 7 ಗಂಟೆಗೆ ನಡೆದಿದೆ.
ಹೊರವಲಯದ ಉದನೂರು...
ಕಲಬುರಗಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಿರಾಣಿ ಅಂಗಡಿಯೊಂದು ಸುಟ್ಟು ಕರಕಲಾಗಿರುವ ಘಟನೆ ನಗರದ ಹೊರವಲಯದ ಕೂಟನೂರ ಗ್ರಾಮದಲ್ಲಿ ನಡೆದಿದೆ.
ಮಂಗಳವಾರ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ ಹನುಮಂತರಾವ್ ಬಸವಣ್ಣಪ್ಪ ಮಾಲಿಪಾಟೀಲ್...
ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಿಂದಿಸಿರುವ ಆರೋಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ನೀಡಿದ ದೂರಿನ ಮೇರೆಗೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್ ಕಾರ್ಯಕರ್ತ ಹಣಮಂತ...