ಕಲಬುರಗಿ: ಚಾಕುವಿನಿಂದ ಕತ್ತು ಮತ್ತು ಟೊಂಕಕ್ಕೆ ಇರಿದು ಮಹಿಳೆಯೋರ್ವಳನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಶಹಾಬಜಾರ್ ಪ್ರದೇಶದಲ್ಲಿ ನಡೆದಿದೆ.
ರೂಪಾ ವೆಂಕಟೇಶ್ ಬಿರಾದಾರ(33) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕೊಲೆಯಾದ ರೂಪಾ ಕಲ್ಲಹಂಗರ್ಗ...
ಕಲಬುರಗಿ: ಫರಹತಾಬಾದ್ ಪೊಲೀಸ್ ಠಾಣೆಯ ವ್ಯಾಪ್ತಿಯ ಫಿರೋಜಾಬಾದ್ ಕ್ರಾಸ್ ಸಮೀಪ ಕೊಲೆ ಆರೋಪಿ ನಜಿಮುದ್ದೀನ್ ಅಬ್ದುಲ್ ಸತ್ತಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಲಬುರಗಿ ನಗರದ ನಿವಾಸಿಗಳಾದ...
ಕಲಬುರಗಿ: ವಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯ ಲಾಡ್ಲಾಪುರ ಗ್ರಾಮದ ಸಮೀಪ ಸುಟ್ಟು ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯೋರ್ವಳ ಶವ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹಿಳೆಯ ಗುರುತು ಮತ್ತು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು...
ಕಲಬುರಗಿ: ಜೂನ್ 5 ರಂದು ಕೊಲೆ ಫಿರೋಜಾಬಾದ ದರ್ಗಾದ ಬಳಿ ಆರೋಪಿ ನಜಮೂದ್ದೀನ್ ಬಾವರ್ಚಿಯನ್ನ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಚ್ಚಿಬೀಳಿಸಿದೆ. ಕೊಲೆಗೂ ಮುನ್ನ ಹಂತಕರು ನಜಮೂದ್ದೀನ್ ಗೆ ಅಡ್ಡಗಟ್ಟುತ್ತಿರುವ ವಿಡಿಯೋ...
ಕಲಬುರಗಿ: ಮಹಾರಾಷ್ಟ್ರದ ಮೂಲದಿಂದ ಅಕ್ರಮ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿ, ಅವರ ಬಳಿ 48 ಸಾವಿರ ಮೌಲ್ಯದ 3ಕೆಜಿ ಗಾಂಜಾ, 4 ಮೊಬೈಲ್ ವಶಪಡಿಸಿಕೊಳ್ಳುವಲ್ಲಿ ಬ್ರಹ್ಮಪುರ ಠಾಣೆಯ ಪೊಲೀಸರು...