ಕ್ರೈಮ್ ಸುದ್ದಿ

ಕಲಬುರಗಿ| ಮನೆಗಳ್ಳತನ ಪ್ರಕರಣಗಳ ಪತ್ತೆ; ಆರೋಪಿ ಬಂಧಿಸಿ 13.41 ಲಕ್ಷ ಮೌಲ್ಯದ ಸ್ವತ್ತು ವಶಕ್ಕೆ

ಕಲಬುರಗಿ: ಇಲ್ಲಿನ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದ 3 ಮನೆಗಳ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿ, ಆತನಿಂದ ಬೈಕ್ ಸೇರಿದಂತೆ 13.41 ಲಕ್ಷ ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳುವಲ್ಲಿ ಪೊಲೀಸರು...

ಕಲಬುರಗಿ| ಸಿಲಿಂಡರ್ ಸ್ಫೋಟ; ಅದೃಷ್ಟವಶಾತ್ ನಾಲ್ವರು ಪಾರು

ಕಲಬುರಗಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ಸೇರಿದಂತೆ ಅಗತ್ಯ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಚಿಂಚೋಳಿ ತಾಲೂಕಿನ ಮೋತಕಪಲ್ಲಿ ಗ್ರಾಮದಲ್ಲಿ ನಡೆದಿದೆ. ಕುಟುಂಬಸ್ಥರು ಮನೆಯಲ್ಲಿದ್ದಾಗಲೇ ಸಿಲಿಂಡರ್ ಸೋರಿಕೆ ವಾಸನೆಯಿಂದ ಬಂದಿದೆ,...

ಕಲಬುರಗಿ| ಗಂಡನ ಕಿರುಕುಳಕ್ಕೆ ಬೇಸತ್ತು ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಕಲಬುರಗಿ| ನಿತ್ಯದ ಗಂಡನ ಕಿರುಕುಳಕ್ಕೆ ಬೇಸತ್ತು ಗೃಹಿಣಿಯೋರ್ವಳು ಬಾವಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೇವರ್ಗಿ ತಾಲ್ಲೂಕಿನ ಶಕಾಪುರ ಗ್ರಾಮದಲ್ಲಿ ನಡೆದಿದೆ. ಶಕಾಪುರ ಗ್ರಾಮದ ನಿವಾಸಿ ಭಾಗಮ್ಮ ಶಿವಪ್ಪ ಗೌಂಡಿ(30) ಗಂಡನ ಕಿರುಕುಳಕ್ಕೆ ಬೇಸತ್ತು...

ಕಲಬುರಗಿ| ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಸಿಕ್ಕಿಬಿದ್ದ ಅಧಿಕಾರಿ, ಸಿಬ್ಬಂದಿ 

ಕಲಬುರಗಿ: ಸಂಘವೊಂದರ ನೋಂದಣಿ ಮಾಡುವುದಕ್ಕಾಗಿ ಲಂಚದ ಬೇಡಿಕೆಯಿಟ್ಟು, 5 ಸಾವಿರ ರೂಪಾಯಿ ಹಣ ಪಡೆಯುತ್ತಿರುವಾಗಲೇ ಅಧಿಕಾರಿಗಳಿಬ್ಬರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬುಧವಾರ ಸೇಡಂ ಪಟ್ಟಣದಲ್ಲಿ ನಡೆದಿದೆ. ಸಹಕಾರಿ...

ಕಲಬುರಗಿ| ಲೆಪ್ರಸಿ ಕಾಲೋನಿಯಲ್ಲಿ ವ್ಯಕ್ತಿಯ ಹತ್ಯೆ ಪ್ರಕರಣ: ಮೂವರ ಬಂಧನ

ಕಲಬುರಗಿ: ಇಲ್ಲಿನ ರಾಘವೇಂದ್ರ ನಗರ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿರುವ ಲೆಪ್ರಸಿ ಕಾಲೊನಿಯಲ್ಲಿ ವಿವಸ್ತ್ರಗೊಳಿಸಿ, ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ...

Popular

spot_imgspot_img