ಕಲಬುರಗಿ: ಗುರುವಾರ ರಾತ್ರಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಕೊಲೆ ಆರೋಪಿಯ ಬರ್ಬರ ಹತ್ಯೆಯಾಗಿದ್ದು, ಇನ್ನೊಂದೆಡೆ ಯುವಕನೋರ್ವ ನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಬಗ್ಗೆ ವರದಿಯಾಗಿದೆ.
ಫರಹತಾಬಾದ್ ಪೊಲೀಸ್ ಠಾಣೆಯ ವ್ಯಾಪ್ತಿಯ ಕೂಡಿ ದರ್ಗಾದ...
ಕಲಬುರಗಿ: ಕುರಿ ಕಾಯಲು ಹೊಗಿದ್ದ ಇಬ್ಬರು ಮಕ್ಕಳು ಬಾವಿಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಚಿತ್ತಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ನೂತನ ಮಿನಿ ವಿಧಾನಸೌಧದ ಪಕ್ಕದಲ್ಲಿ ಗುರುವಾರ ನಡೆದಿದೆ.
ಕುಶಾಲ್ ಚನ್ನಪ್ಪ (8),...
ಕಲಬುರಗಿ: ಚಿತ್ತಾಪುರ ಪಟ್ಟಣದ ಬಸ್ ನಿಲ್ದಾಣದ ಎದುರುಗಡೆಯ ಅನಮೂಲ್ ಹೋಟೇಲ್ ಹತ್ತಿರ ಬೈಕ್'ನ ಕವರ್'ನಲ್ಲಿದ್ದ 1 ಲಕ್ಷ 50 ಸಾವಿರ ರೂಪಾಯಿಯನ್ನು ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಮಂಜುನಾಥ ಕಾಶಿ...
ಕಲಬುರಗಿ: ಇನ್ನಷ್ಟು ವರದಕ್ಷಣೆ ತರದಿದ್ದಕ್ಕೆ ಹೆಂಡತಿ ಹಾಗೂ ಮಾವನಿಗೆ ನಡು ಬೀದಿಯಲ್ಲೇ ಅಳಿಯ ಮತ್ತು ಆತನ ಕುಟುಂಬಸ್ಥರು ಸಿನಿಮಯ ರೀತಿಯಲ್ಲೇ ಮಾರಣಾಂತಿಕ ಹಲ್ಲೆಗೈದ ಘಟನೆ ಆಳಂದ ತಾಲ್ಲೂಕಿನ ನರೋಣಾ ಪೊಲೀಸ್ ಠಾಣೆಯ ವ್ಯಾಪ್ತಿಯ...
ಕಲಬುರಗಿ: ವಿದ್ಯುತ್ ಹೆಚ್ಚುವರಿ ಟಿಸಿ, ಲೈನ್ ಮೈಂಟೆನನ್ಸ್, ಹೊಸ ಟಿಸಿಗಳು ಮತ್ತು ಗಂಗಾ ಕಲ್ಯಾಣ ಯೋಜನೆಗಳ ಬಿಲ್ಲುಗಳು ಪಾಸ್ ಮಾಡೋದಕ್ಕೆ ಲಂಚಕ್ಕೆ ಬಿಡಿಕೆಟ್ಟಿದ್ದ ಜೆಸ್ಕಾಂ ಎಂಜಿನಿಯರ್ ಒಬ್ಬರು 2 ಲಕ್ಷ ರೂಪಾಯಿ ಲಂಚ...