ಕ್ರೈಮ್ ಸುದ್ದಿ

ಕಲಬುರಗಿ| ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧದ ಕೇಸ್: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಗೆ ಬಿಗ್ ರಿಲೀಫ್

ಕಲಬುರಗಿ: ರಾಜಕೀಯ ವಿರೋಧಿಗಳು ಒಬ್ಬರನ್ನೊಬ್ಬರು ಕಳ್ಳ ಎಂದು ಕರೆಯುವುದು ಕ್ರಿಮಿನಲ್‌ ಪ್ರಕರಣ ದಾಖಲಾತಿಗೆ ಆಧಾರವಾಗದು ಎಂದಿರುವ ಹೈಕೋರ್ಟ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ...

ಕಲಬುರಗಿ| ಕೊಲೆಗೆ ಯತ್ನ; ಪೆಟ್ರೋಲಿಂಗ್ ವಾಹನದಲ್ಲಿ ಪರಾರಿಯಾದ ರೌಡಿಶೀಟರ್

ಕಲಬುರಗಿ: ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಐದಾರು ಜನರ ಗುಂಪೊಂದು ಸೇರಿ ರೌಡಿಶೀಟರ್ ಓರ್ವನನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆ ಶಹಾಬಾದ್ ಹೊರವಲಯದ ಭಂಕೂರ ಸಮೀಪ ಗುರುವಾರ ಸಂಜೆ ನಡೆದಿದೆ. ರೌಡಿಶೀಟರ್ ಆಗಿರುವ ಹಾಗೂ 134...

ಕಲಬುರಗಿ| ಕಳ್ಳತನದ ಪ್ರಕರಣ; 8 ಮಂದಿ ಆರೋಪಿಗಳ ಬಂಧನ

ಕಲಬುರಗಿ: ಕಳ್ಳತನ ಪ್ರಕರಣದ 8 ಆರೋಪಿಗಳನ್ನು ಬಂಧಿಸಿ, ಅವರ ಬಳಿ 4.90 ಲಕ್ಷ ರೂಪಾಯಿಗಳ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಳ್ಳುವಲ್ಲಿ ಆಳಂದ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಆಳಂದ ತಾಲ್ಲೂಕಿನ ತಡಕಲ್ ಗ್ರಾಮದ 38 ವರ್ಷದ ವಿನಾಯಕ...

ಕಲಬುರಗಿ| ಬೆಳ್ಳಂ ಬೆಳಗ್ಗೆ ಸೇಡಂ ಪಟ್ಟಣದಲ್ಲಿ ಕೊಲೆ; ಆರೋಪಿ ವಶಕ್ಕೆ

ಕಲಬುರಗಿ: ಕಲ್ಲಿನಿಂದ ಜಜ್ಜಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸೇಡಂ ಪಟ್ಟಣದ ಉಡಗಿ ಕಮಾನ್ ಬಳಿ ಮಂಗಳವಾರ ಬೆಳಗಿನ ಜಾವ ನಡೆದಿದೆ. ಲಾರಿ ಮಾಲಿಕ ಎನ್ನಲಾಗುತ್ತಿರುವ ಸೇಡಂ ಪಟ್ಟಣದ ನಿವಾಸಿ ಶೇಖ್ ರಿಯಾಜ್...

ಕಲಬುರಗಿ| ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿ ಕೊಲೆ; 24 ಗಂಟೆಗಳಲ್ಲೇ ಆರೋಪಿಯ ಬಂಧನ

ಕಲಬುರಗಿ: ಸಬ್ ಅರ್ಬನ್ ಪೊಲೀಸ್ ಠಾಣೆಯ ವ್ಯಾಪ್ತಿಯ ಮಿಲ್ಲತ್ ನಗರದಲ್ಲಿ ಶನಿವಾರ ರಾತ್ರಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸರು ಕೇವಲ 24 ಗಂಟೆಗಳಲ್ಲೇ ಆರೋಪಿಯನ್ನು ಬಂಧಿಸುವಲ್ಲಿ...

Popular

spot_imgspot_img