ಕಲಬುರಗಿ

ಕಲಬುರಗಿ| ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ರೇಣುಕಾ ಸಿಂಗೆ ನೇಮಕ

ಕಲಬುರಗಿ: ಕಲಬುರಗಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಅಧ್ಯಕ್ಷೆಯನ್ನಾಗಿ ರೇಣುಕಾ ಸಿಂಗೆ ಅವರನ್ನು ನೇಮಿಸಿ ರಾಜ್ಯ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರು ಆದೇಶ ಹೊರಡಿಸಿದ್ದಾರೆ. ಈ ಕುರಿತು ಸೌಮ್ಯ...

ಕಲಬುರಗಿ| 11.50 ಲಕ್ಷ ಮೌಲ್ಯದ 3 ಟ್ರಾಕ್ಟರ್ ವಶ: ಮೂವರು ಆರೋಪಿಗಳ ಬಂಧನ

ಕಲಬುರಗಿ: ನಗರದ ಹೊರವಲಯದ ಫರಹತಾಬಾದ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಟ್ರಾಕ್ಟರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 11.50 ಲಕ್ಷ ಮೌಲ್ಯದ 3 ಟ್ರಾಕ್ಟರ್ ಗಳನ್ನು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಫರಹತಾಬಾದ್ ಪೊಲೀಸರು ಯಶಸ್ವಿಯಾಗಿದ್ದಾರೆ. ಕಲಬುರಗಿ...

ಕಲಬುರಗಿ: ಮೆಟ್ರಿಕ್ ಪೂರ್ವ, ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕಲಬುರಗಿ: ಪ್ರಸಕ್ತ 2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ನಡೆಯುತ್ತಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ...

ಕಲಬುರಗಿ: ವಿಶ್ವ ಸುಲಭ ಲಭ್ಯತೆ ಅರಿವು ಜಾಥಾ ಯಶಸ್ವಿ 

ಕಲಬುರಗಿ: ಆಳಂದ ತಾಲೂಕ ಪಂಚಾಯಿತಿಯ ಆಶ್ರಯದಲ್ಲಿ ಶುಕ್ರವಾರ ಭಾರತ ಸುಗಮ್ಯ ಯಾತ್ರೆ 2025ನೇ ಸಾಲಿನ ವಿಶ್ವ ಸುಲಭ ಲಭ್ಯತೆ ಅರಿವು ಜಾಥಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಯಿತು. ಈ ಜಾಥಾ ತಾಲೂಕ ಪಂಚಾಯಿತಿ ಕಚೇರಿಯಿಂದ ಆರಂಭಗೊoಡು...

ಕಲಬುರಗಿ| ವಾಹನ ಡಿಕ್ಕಿ; ಬೈಕ್ ಸವಾರ ಸಾವು

ಕಲಬುರಗಿ: ವಾಹನವೊಂದು ಬೈಕ್‌ಗೆ ಮುಖಾ ಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಸಿರನೂರ ಪ್ರದೇಶದಲ್ಲಿ ಗುರುವಾರ ಸಂಜೆ ನಡೆದಿದೆ. ಆಳಂದ ತಾಲ್ಲೂಕಿನ ಚಲಗೇರಿ ಗ್ರಾಮದ ನಿವಾಸಿಯಾಗಿರುವ ಅಂಬಾರಾಯ ಮಾರುತಿ ಚಲಗೇರಿ(47)...

Popular

spot_imgspot_img