ಕಲಬುರಗಿ

ಕಲಬುರಗಿ| ಕುಶಲಕರ್ಮಿಗಳಿಗೆ ಒಂದು ದಿನದ ಕಾರ್ಯಾಗಾರಕ್ಕೆ ಡಿ.ಸಿ ಬಿ.ಫೌಜಿಯಾ ತರನ್ನುಮ್ ಚಾಲನೆ

ಕಲಬುರಗಿ: ಕರಕುಶಲ ವಸ್ತುಗಳನ್ನು ಉತ್ಪಾದಿಸುವುದರ ಜೊತೆಗೆ ಆ ಉತ್ಪನ್ನಗಳಿಗೆ ಮಾರುಕಟ್ಟೆ ಸೃಷ್ಟಿ ಮಾಡುವುದೂ ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಅಭಿಪ್ರಾಯಪಟ್ಟರು.‌ ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ಬುಧವಾರ ಭಾರತ ಸರ್ಕಾರದ ಜವಳಿ...

ಕಲಬುರಗಿ| ಜೇವರ್ಗಿ ಆಸ್ಪತ್ರೆಯ ಒಪಿಡಿ ಪುಸ್ತಕದಲ್ಲಿ ‘ಪೂಜಿಸಲೆಂದೇ ಹೂಗಳ ತಂದೆ’ ಗೀತೆ ಪ್ರತ್ಯಕ್ಷ

ಕಲಬುರಗಿ: ಆಸ್ಪತ್ರೆಯ ಹೊರ ರೋಗಿಗಳ (ಒಪಿಡಿ) ದಾಖಲಾತಿ ಪುಸ್ತಕದಲ್ಲಿ ಆಸ್ಪತ್ರೆಯ ಸಿಬ್ಬಂದಿ ಸಿನೆಮಾದ ಭಕ್ತಿಗೀತೆ ಬರೆದಿರುವ ಬಗ್ಗೆ ಪ್ರತ್ಯಕ್ಷವಾಗಿರುವ ಘಟನೆ ಜೇವರ್ಗಿ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಜೇವರ್ಗಿ ತಾಲ್ಲೂಕಿನ ಮಾರಡಗಿ ಎಸ್.ಎ ಗ್ರಾಮದ...

ಕಲಬುರಗಿ| ರಾಷ್ಟ್ರೀಯ ಲೋಕ್ ಅದಾಲತ್‍ದಲ್ಲಿ 1,76,324 ಪ್ರಕರಣಗಳು ಇತ್ಯರ್ಥ

ಕಲಬುರಗಿ: ಗೌರವಾನ್ವಿತ ಉಚ್ಛ ನ್ಯಾಯಾಲಯ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಡಿಯಲ್ಲಿ (ದಿನಾಂಕ:12-07-2025ರಂದು) ಶನಿವಾರ ಕಲಬುರಗಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಜರುಗಿದ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಒಟ್ಟು 1,76,324 ಪ್ರಕರಣಗಳು...

ಕಲಬುರಗಿ| ಬಾಲಕನ ಪೋಷಕರ ಪತ್ತೆಗೆ ಮನವಿ

ಕಲಬುರಗಿ: ಕಲಬುರಗಿ ಚೈಲ್ಡ್‍ಲೈನ್ ಸಂಸ್ಥೆ ಮೂಲಕ 8 ವರ್ಷದ ವಿಷ್ಣು ನಾಯಕ ಎಂಬ ಬಾಲಕನು ಕಲಬುರಗಿ ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ದಿನಾಂಕ: 22-06-2025 ರಂದು ದಾಖಲಾಗಿರುತ್ತಾರೆ ಎಂದು ಕಲಬುರಗಿ ಜಿಲ್ಲಾ ಮಕ್ಕಳ ರಕ್ಷಣಾ...

ಕಲಬುರಗಿ: ಜುಲೈ 15ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ: ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ ಈ ಕೆಳಕಂಡ ಫೀಡರ್‍ಗಳ ವ್ಯಾಪ್ತಿಯಲ್ಲಿ ನಿರ್ವಹಣಾ ಕಾರ್ಯಕೈಗೊಳ್ಳುವ ಪ್ರಯುಕ್ತ ಜುಲೈ 15 ರಂದು ಮಂಗಳವಾರ ಮಧ್ಯಾಹ್ನ 12 ರಿಂದ ಸಂಜೆ...

Popular

spot_imgspot_img