ಕಲಬುರಗಿ

ಕಲಬುರಗಿ: ಮೆಟ್ರಿಕ್ ಪೂರ್ವ, ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕಲಬುರಗಿ: ಪ್ರಸಕ್ತ 2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ನಡೆಯುತ್ತಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ...

ಕಲಬುರಗಿ: ವಿಶ್ವ ಸುಲಭ ಲಭ್ಯತೆ ಅರಿವು ಜಾಥಾ ಯಶಸ್ವಿ 

ಕಲಬುರಗಿ: ಆಳಂದ ತಾಲೂಕ ಪಂಚಾಯಿತಿಯ ಆಶ್ರಯದಲ್ಲಿ ಶುಕ್ರವಾರ ಭಾರತ ಸುಗಮ್ಯ ಯಾತ್ರೆ 2025ನೇ ಸಾಲಿನ ವಿಶ್ವ ಸುಲಭ ಲಭ್ಯತೆ ಅರಿವು ಜಾಥಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಯಿತು. ಈ ಜಾಥಾ ತಾಲೂಕ ಪಂಚಾಯಿತಿ ಕಚೇರಿಯಿಂದ ಆರಂಭಗೊoಡು...

ಕಲಬುರಗಿ| ವಾಹನ ಡಿಕ್ಕಿ; ಬೈಕ್ ಸವಾರ ಸಾವು

ಕಲಬುರಗಿ: ವಾಹನವೊಂದು ಬೈಕ್‌ಗೆ ಮುಖಾ ಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಸಿರನೂರ ಪ್ರದೇಶದಲ್ಲಿ ಗುರುವಾರ ಸಂಜೆ ನಡೆದಿದೆ. ಆಳಂದ ತಾಲ್ಲೂಕಿನ ಚಲಗೇರಿ ಗ್ರಾಮದ ನಿವಾಸಿಯಾಗಿರುವ ಅಂಬಾರಾಯ ಮಾರುತಿ ಚಲಗೇರಿ(47)...

ಕಲಬುರಗಿ| ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎನ್.ರವಿಕುಮಾರ್

ಕಲಬುರಗಿ: ಚಿತ್ತಾಪುರದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಪ್ರವಾಸಿ ಮಂದಿರದಲ್ಲಿ 5 ಗಂಟೆಗಳ ಕಾಲ ದಿಗ್ಬಂಧನಕ್ಕೆ ಕಾರಣಕರ್ತರಾದ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸಚಿವ ಸಂಪುಟದಿಂದ ವಜಾ...

ಕಲಬುರಗಿ| ವಯಸ್ಕರಿಗೆ ಬಿ.ಸಿ.ಜಿ ಲಸಿಕೆ ಹಾಕಿಸಿಕೊಳ್ಳುವಂತೆ ಡಿ.ಸಿ. ಫೌಜಿಯಾ ತರನ್ನುಮ್ ಮನವಿ

ಕಲಬುರಗಿ: ಕ್ಷಯರೋಗ ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಅಪಾಯದಂಚಿನಲ್ಲಿರುವ 18 ವರ್ಷ ಮತ್ತು ಮೇಲ್ಪಟ್ಟ ವಯಸ್ಕರಿಗೆ ವಯಸ್ಕರ ಬಿ.ಸಿ.ಜಿ ಲಸಿಕೆ ನೀಡಲಾಗುತ್ತಿದೆ. ಇದು ಸುರಕ್ಷಿತವಾಗಿದ್ದು, ಯಾವುದೇ ಅಡ್ಡಿ ಪರಿಣಾಮ ಇರುವುದಿಲ್ಲ. ಅನಗತ್ಯ ಭಯಪಡದೆ...

Popular

spot_imgspot_img