ಕಲಬುರಗಿ

ಕಲಬುರಗಿ| ರೌಡಿಶೀಟರ್ ಚೇತನ್ ಕಲಬುರಗಿಯಿಂದ ತುಮಕೂರಿಗೆ ಗಡಿಪಾರು

ಕಲಬುರಗಿ: ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಚೇತನ್ ಚಂದ್ರಕಾಂತ ಹೈಬತ್ತಿ(30) ಎಂಬ ರೌಡಿಶೀಟರ್ ನನ್ನು ಕಲಬುರಗಿಯಿಂದ ತುಮಕೂರು ಟೌನ್ ಪೊಲೀಸ್ ಠಾಣೆಗೆ ಗಡಿಪಾರು ಮಾಡಲಾಗಿದೆ. ಕಲಬುರಗಿ ನಗರದ ಅಶೋಕ ನಗರ...

ಕಲಬುರಗಿ| ಜೂನ್ 12, 13 ರಂದು ಕ್ಯಾಂಪಸ್ ಸಂದರ್ಶನ

ಕಲಬುರಗಿ: ಬೆಂಗಳೂರಿನ ಮೆ|| ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ವತಿಯಿಂದ ಐ.ಟಿ.ಐ. ಪಾಸಾದ ಮತ್ತು ಕೊನೆಯ ವರ್ಷದಲ್ಲಿ ಅಭ್ಯಸಿಸುತ್ತಿರುವ ಎಲೆಕ್ಟ್ರಿಶಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್ ಆಂಡ್ ಕೋಪಾ/ಪಾಸಾ ಅಭ್ಯರ್ಥಿಗಳಿಗೆ ಇದೇ ಜೂನ್ 12 ರಂದು ಬೆಳಿಗ್ಗೆ...

ಕಲಬುರಗಿ| ಕನ್ನಡ ನಾಡು-ನುಡಿ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರ ಕರ್ತವ್ಯ ಮುಖ್ಯ: ಮಾಲೀಕಯ್ಯಾ ಗುತ್ತೇದಾರ

ಕಲಬುರಗಿ : ಕನ್ನಡ ನಾಡು-ನುಡಿ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರ ಕರ್ತವ್ಯ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರ ಕನ್ನಡದ ಸೇವೆ ಸದಾ ಸ್ಮರಿಸುವಂಥದು ಎಂದು ಮಾಜಿ ಸಚಿವ ಮಾಲೀಕಯ್ಯಾ...

ಕಲಬುರಗಿ| ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗಾಗಿ ಆಹ್ವಾನ

ಕಲಬುರಗಿ: ಪ್ರಸಕ್ತ 2025-26ನೇ ಸಾಲಿಗೆ ಕಲಬುರಗಿ ಜಿಲ್ಲೆಯ 38 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ವಿವಿಧ ವಿಷಯಗಳ 99 ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಹಾಗೂ ಜಿಲ್ಲೆಯಲ್ಲಿ ಹೊಸದಾಗಿ ಪ್ರಾರಂಭಿಸಲಾದ 07 ಆದರ್ಶ...

ಕಲಬುರಗಿ| ಎಸ್.ನಿಜಲಿಂಗಪ್ಪ ದಂತ ವೈದ್ಯಕೀಯ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ 

ಕಲಬುರಗಿ: ನಾವೆಲ್ಲರೂ ಪರಿಸರದ ಕೂಸುಗಳು. ಪರಿಸರದ ಉಳಿವಿನ ಹಿಂದೆ ನಮ್ಮೆಲ್ಲರ ಅಳಿವು ಉಳಿವು ಅಡಗಿದೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಸ್.ನಿಜಲಿಂಗಪ್ಪ ದಂತ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ ಜಯಶ್ರೀ ಮುದ್ದಾ...

Popular

spot_imgspot_img