ಕಲಬುರಗಿ

ಕಲಬುರಗಿ| ಕಲ್ಯಾಣ ಕರ್ನಾಟಕ ಕೋಗಿಲೆ ಸೀಜನ್-3ಗೆ ಶರಣಬಸವ ವಿವಿಯ ವೇದಿಕಾ ಆಯ್ಕೆ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ಗೋದುತಾಯಿ ಮಹಿಳಾ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ ಆ್ಯಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದ, ಐದನೇ ಸೆಮಿಸ್ಟರ್ ವಿದ್ಯಾರ್ಥಿನಿ ಕು. ವೇದಿಕಾ ಎಸ್. ಮಠಪತಿ ಕರ್ನಾಟಕ ಸಂಘಟನಾ ವೇದಿಕೆ ಆಯೋಜಿಸಿರುವ ಕಲ್ಯಾಣ...

ಕಲಬುರಗಿ| ನ.8 ರಂದು ಕೇಂದ್ರೀಯ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವ: ಕುಲಪತಿ

ಕಲಬುರಗಿ: ಜಿಲ್ಲೆಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ)ದ 9ನೇ ಘಟಿಕೋತ್ಸವ ಕಾರ್ಯಕ್ರಮವನ್ನು ನವೆಂಬರ 8ರಂದು ಬೆಳಗ್ಗೆ 10 ಗಂಟೆಗೆ ವಿವಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸುಪ್ರಿಂಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಹಾಗೂ ಭಾರತದ ಕಾನೂನು ಆಯೋಗದ...

ಕಲಬುರಗಿ| ಶಸ್ತ್ರಚಿಕಿತ್ಸಾ ಕೋಣೆಯಲ್ಲಿ ಸೂಕ್ಷ್ಮ ಜೀವಿಗಳ ಉಪಸ್ಥಿತಿ ಪರೀಕ್ಷಿಸಲು ಸ್ವ್ಯಾಬ ಸಹಾಯಕಾರಿ; ಡಾ ಪರಮೇಶ್ವರಿ

ಕಲಬುರಗಿ: ಶಸ್ತ್ರಚಿಕಿತ್ಸಾ ಕೋಣೆಯಲ್ಲಿ ಬ್ಯಾಕ್ಟೀರಿಯಾ, ಶಿಲೀಂಧ್ರಗಳು ಮತ್ತು ಇತರ ಸೂಕ್ಷ್ಮಜೀವಿಗಳ ಉಪಸ್ಥಿತಿಯನ್ನು ಪರೀಕ್ಷಿಸಲು ಈ ಸ್ವ್ಯಾಬ್ಗಳು ಸಹಾಯ ಮಾಡುತ್ತವೆ ಎಂದು ಮೈಕ್ರೋಬಯಾಲಜಿ ವಿಭಾಗದ ಮುಖ್ಯಸ್ಥರಾದ ಡಾ ಪರಮೇಶ್ವರಿ ಹೇಳಿದರು. ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ...

ಕಲಬುರಗಿ| ಯುವನಿಧಿ ಯೋಜನೆ; ಹಣ ವರ್ಗಾವಣೆ ಬಂದ್?

ಕಲಬುರಗಿ: ಯುವನಿಧಿ ಯೋಜನೆಯ ಪ್ರಯೋಜನ ಪಡೆಯಲು ಇನ್ನು ಮುಂದೆ ಅಭ್ಯರ್ಥಿಗಳು “ಪ್ರತಿ ತಿಂಗಳಿಗೊಮ್ಮೆ” ತಾವು ನಿರುದ್ಯೋಗಿಯೆಂದು ಮತ್ತು ವ್ಯಾಸಂಗವನ್ನು ಮುಂದುವರೆಸುತ್ತಿಲ್ಲವೆoದು ಸ್ವಯಂ ಘೋಷಣೆಯನ್ನು ಮಾಡಬೇಕಿದೆ. ಸದರಿ ಅಭ್ಯರ್ಥಿಗಳು ಪ್ರತಿ ತಿಂಗಳಿಗೊಮ್ಮೆ ಸ್ವಯಂ ಘೋಷಣೆ...

ಕಲಬುರಗಿ: ನವೆಂಬರ್ 5 ರಿಂದ ಎಂಟು ವಾರ ತೊಗರಿ ಆರೋಗ್ಯ ಸಮೀಕ್ಷೆ ಕಾರ್ಯ: ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್

ಕಲಬುರಗಿ: 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾದ ತೊಗರಿ ಆರೋಗ್ಯ ಸಮೀಕ್ಷೆ/ ಕ್ಷೀಪ್ರ ಸಂಚಾರಿ ಸಮೀಕ್ಷೆ (Rapid Rowing Survey) ಕಾರ್ಯವನ್ನು ನವೆಂಬರ್ 5 ರಿಂದ ಎಂಟು ವಾರದವರೆಗೆ ಸರ್ವಿಕ್ಷಣಾ ಕಾರ್ಯ ಜರುಗಿಸಲು...

Popular

spot_imgspot_img