ಕಲಬುರಗಿ

ಕಲಬುರಗಿ| ವಿವಿಧ ಕೋರ್ಸುಗಳಿಗೆ ದಂಡಶುಲ್ಕವಿಲ್ಲದೇ ಪ್ರವೇಶ ಪಡೆಯಲು ಅ.15 ಕೊನೆಯ ದಿನ

ಕಲಬುರಗಿ: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 2025-26ನೇ ಸಾಲಿನ (ಜುಲೈ ಆವೃತ್ತಿಯ) ಈ ಕೆಳಕಂಡ ವಿವಿಧ ಕೋರ್ಸ್‍ಗಳಿಗೆ ದಂಡ ಶುಲ್ಕವಿಲ್ಲದೇ ಪ್ರವೇಶ ಪಡೆಯಲು 2025ರ ಅಕ್ಟೋಬರ್ 15 ರಂದು ಕೊನೆಯ ದಿನವಾಗಿದೆ...

ಕಲಬುರಗಿ| ವಿದ್ಯಾರ್ಥಿಗಳಲ್ಲಿ ಅಂಬೇಡ್ಕರ್ ಚಿಗುರೊಡೆಯಬೇಕು: ಎಸ್.ಪಿ.ಸುಳ್ಳದ್

ಕಲಬುರಗಿ: `ಬಾಬಾ ಸಾಹೇಬ ಅಂಬೇಡ್ಕರ್ ಅವರ ಆಶಯಗಳು ಇಂದಿನ ಮಕ್ಕಳಲ್ಲಿ ಚಿಗುರೊಡೆಯಬೇಕಾಗಿದೆ. ಅಂದಾಗ ಮಾತ್ರ ಬಾಬಾ ಸಾಹೇಬರ ಚಿಂತನೆಗಳನ್ನು ಮುಂದಿನ ತಲೆಮಾರಿಗೆ ದಾಟಿಸಲು ಸಾಧ್ಯ. ಇಂದು ಅಂಬೇಡ್ಕರ್ ಅವರ ಬಗ್ಗೆ ಚಿಂತನೆಗಳು ಅಧ್ಯಯನಗಳು...

ಕಲಬುರಗಿ| ಹಸಿ ಬರಗಾಲ ಘೋಷಿಸುವಂತೆ ಆಗ್ರಹಿಸಿ ಕಲಬುರಗಿ ಬಂದ್; ಪ್ರಯಾಣಿಕರ ಪರದಾಟ

ಕಲಬುರಗಿ: ನೆರೆ ಹಾವಳಿಗೆ ತುತ್ತಾಗಿರುವ ಕಲಬುರಗಿ ಜಿಲ್ಲೆಯನ್ನು ಹಸಿ ಬರಗಾಲ ಘೋಷಿಸಿ ವಿಶೇಷ ಪ್ಯಾಕೇಜ್ ನೀಡಬೇಕೆಂದು ಆಗ್ರಹಿಸಿ, ರೈತ, ದಲಿತ, ಕನ್ನಡಪರ ಸಂಘಟನೆಗಳು ನೀಡಿದ್ದ ಕಲಬುರಗಿ ಬಂದ್ ಕರೆಗೆ ಉತ್ತಮ ಸ್ಪಂದನೆ ಸಿಕ್ಕಿದೆ....

ಕಲಬುರಗಿ| ಇಂದಿರಾ ಕಿಟ್ ನಲ್ಲಿ ಇನ್ಮುಂದೆ 2 ಕೆಜಿ ತೊಗರಿ ಬೇಳೆ ವಿತರಣೆ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್

ಕಲಬುರಗಿ: ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಕೊಡಲಾಗುತ್ತಿರುವ ಇಂದಿರಾ ಕಿಟ್ ನಲ್ಲಿ ರಾಜ್ಯದ ಪ್ರತಿ ಕುಟುಂಬಕ್ಕೆ 2 ಕೆಜಿ ತೊಗರಿ ಬೇಳೆ ವಿತರಣೆ ಮಾಡಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ...

ಕಲಬುರಗಿ| ಅಂಬಿಗರ ಚೌಡಯ್ಯ ಮೂರ್ತಿ ಭಗ್ನ ಮಾಡಿದ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿ: ಬಾಬುರಾವ್‌ ಚಿಂಚನಸೂರ ಒತ್ತಾಯ

ಕಲಬುರಗಿ: ಚಿತ್ತಾಪುರ ಮತಕ್ಷೇತ್ರದ ಮುತ್ತಗಾ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ನವರ ಮೂರ್ತಿ ಭಗ್ನಗೊಳಿಸಿ ಅವಮಾನಿಸಿದ ಕಿಡಿಗೇಡಿಗಳನ್ನು 24 ಗಂಟೆಗಳಲ್ಲಿ ಬಂಧಿಸಿ ಜೈಲಿಗಟ್ಟಬೇಕು ಎಂದು ಮಾಜಿ ಸಚಿವ, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ...

Popular

spot_imgspot_img