ಕಲಬುರಗಿ

ಕಲಬುರಗಿ| ನಗರಕ್ಕೆ ನಾಳೆ ಸಿಎಂ ಸಿದ್ದರಾಮಯ್ಯ ಆಗಮನ; ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಿ ಕಮೀಷನರ್ ಆದೇಶ

ಕಲಬುರಗಿ: ಪ್ರವಾಹ ಹಾಗೂ ಅತಿವೃಷ್ಠಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಲಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇರಿದಂತೆ ವಿವಿಧ ಖಾತೆಗಳ ಸಚಿವರು ನಾಳೆ ಕಲಬುರಗಿ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ವಿವಿಧ ಸಂಚಾರ...

ಕಲಬುರಗಿ| ಕಟ್ಟಿಸಂಗಾವಿ ಬೃಹತ್ ಸೇತುವೆ ಮೇಲಿಂದ ಉಕ್ಕಿದ ನೀರು; ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್!

ಕಲಬುರಗಿ: ಮಹಾರಾಷ್ಟ್ರದ ವೀರ್, ಉಜನಿ, ಸಿನಾ ಜಲಾಶಯ ಹಾಗೂ ಬೋರಿ ನದಿಯಿಂದ 3.50 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಹರಿಬಿಟ್ಟದರಿಂದ ಭೀಮಾ ನದಿಯ ಪ್ರವಾಹದ ಅರ್ಭಟ ರಾತ್ರೋ ರಾತ್ರಿ ಹೆಚ್ಚಾಗಿದೆ. ಪರಿಣಾಮ ರಾಷ್ಟ್ರೀಯ...

ಕಲಬುರಗಿ| 371 (ಜೆ) ಲೋಪದೋಷ ಸರಿಪಡಿಸುವಂತೆ ಸರ್ಕಾರದ ಕಾರ್ಯದರ್ಶಿಗೆ ಎಂಎಲ್ಸಿ ಶಶೀಲ್ ನಮೋಶಿ ಪತ್ರ

ಕಲಬುರಗಿ: ಸಂವಿಧಾನದ ಅನುಚ್ಛೇದ 371 (ಜೆ) ಅಡಿಯಲ್ಲಿ ರಚಿಸಲಾದ ಕಾನೂನು ಅನುಷ್ಠಾನದಲ್ಲಿ ಆಗುತ್ತಿರುವ ಲೋಪದೋಷಗಳನ್ನು ಸರಿಪಡಿಸಿ, ಅದರಡಿಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಕಾಲ ಮಿತಿಯಳಗೆ ಭರ್ತಿ ಮಾಡುವುದು, ಕಾನೂನಿನಲ್ಲಿ ಇರುವ ತಪ್ಪುಗಳನ್ನು ಪರಿಷ್ಕರಿಸಿ ತಿದ್ದುಪಡಿ...

ಕಲಬುರಗಿ| ವಿ.ಜಿ ವುಮೆನ್ಸ್ ಕಾಲೇಜಿನಲ್ಲಿ ಜ್ಞಾನಸಿರಿ ಮಾಸಿಕ ಪತ್ರಿಕೆ ಬಿಡುಗಡೆ

ಕಲಬುರಗಿ: ಇಂದಿನ ಆಧುನಿಕ ಯುಗದಲ್ಲಿ ಮಾಹಿತಿ ಸಿಗುವುದು ಬಹಳ ಸರಳ ಆದರೆ ಮಾಹಿತಿ ಮತ್ತು ಜ್ಞಾನ ಒಂದೇ ಸೂರಿನಡಿಯಲ್ಲಿ ಸಿಗುವದು ಬಹಳ ಕಠಿಣ ಎಂದು ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಮತ್ತು...

ಕಲಬುರಗಿ| ನೆರೆ ಹಾವಳಿ ಹಿನ್ನೆಲೆ: ಜಿಲ್ಲೆಯಾದ್ಯಂತ 41 ಕಾಳಜಿ ಕೇಂದ್ರ ಸ್ಥಾಪನೆ, 4,715 ಜನ ಸ್ಥಳಾಂತರ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಮಹಾರಾಷ್ಟ್ರದ ವೀರ್, ಉಜನಿ, ಸಿನಾ ಜಲಾಶಯ ಹಾಗೂ ಬೋರಿ ನದಿಯಿಂದ 3.50 ಲಕ್ಷ ಕ್ಯೂಸೆಕ್ಸ್ ನೀರು ಭೀಮಾ ನದಿಗೆ ಹರಿಬಿಟ್ಟದರಿಂದ ಭೀಮೆಯ ಪ್ರವಾಹ ತುತ್ತಾದ ಗ್ರಾಮಗಳಲ್ಲಿ ಇದೂವರೆಗೆ 41 ಕಾಳಜಿ ತೆರೆದು...

Popular

spot_imgspot_img