ಕಲಬುರಗಿ

ಕಲಬುರಗಿ| ರಸ್ತೆ ಅಪಘಾತ & ಆಕಸ್ಮಿಕ ಪ್ರಕರಣಗಳಿದ್ದಾಗ ಮುಂಗಡ ಹಣಕ್ಕೆ ಒತ್ತಾಯಿಸದೆ ಆಸ್ಪತ್ರೆಗಳು ಮೊದಲು ಚಿಕಿತ್ಸೆ ನೀಡಬೇಕು: ಡಿ.ಸಿ. ಬಿ.ಫೌಜಿಯಾ ತರನ್ನುಮ್ ಸೂಚನೆ

ಕಲಬುರಗಿ: ರಸ್ತೆ ಅಪಘಾತ ಪ್ರಕರಣಗಳು ಸೇರಿದಂತೆ ಆಕಸ್ಮಿತ ಅಥವಾ ಪ್ರೇರಿತ ಸುಡುವಿಕೆ, ಪ್ರೇರಿತ ಗುಂಡೆಟುಗಳು, ವಿಷಪ್ರಾಶನ, ಕ್ರಿಮಿನಲ್ ಹಲ್ಲೆ ಹಾಗೂ ವೈದ್ಯಕೀಯ ಕಾನೂನು ಪ್ರಕರಣಗಳು ಸಂಭವಿಸಿದ ಸಂದರ್ಭದಲ್ಲಿ ಚಿಕಿತ್ಸೆಗೆ ಬರುವ ರೋಗಿಗೆ ಮುಂಗಡ...

ಕಲಬುರಗಿ| ಸಹಕಾರಿ ಸಕ್ಕರೆ ಕಾರ್ಖಾನೆ (ನಿ) ಆಳಂದ 44ನೇ ವಾರ್ಷಿಕ ಸರ್ವ ಸದಸ್ಯರ ಸಭೆ ಉದ್ಘಾಟನೆ

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ವಿಶ್ವರಾಧ್ಯ ಕಲ್ಯಾಣ ಮಂಟಪದಲ್ಲಿ ಸಹಕಾರಿ ಸಕ್ಕರೆ ಕಾರ್ಖಾನೆ (ನಿ) ಆಳಂದ ಸನ್ 2024-25 ನೇ ಸಾಲಿನ 44ನೇ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯನ್ನು ಉದ್ಘಾಟಿಸಲಾಯಿತು. ಹಿರಿಯ ರೈತರಾದ ಶರಣು...

ಕಲಬುರಗಿ| ಸೆ.17 ರಂದು ಶ್ರೀ ವಿಶ್ವಕರ್ಮ ಜಯಂತಿ ಆಚರಣೆ

ಕಲಬುರಗಿ: ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಇವುಗಳ ಸಂಯುಕ್ತಾಶ್ರಯದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 17 ರಂದು ಬುಧವಾರ ಮಧ್ಯಾಹ್ನ 3...

ಕಲಬುರಗಿ| ಅ.10 ರೊಳಗೆ ರೈತರೊಂದಿಗೆ ದ್ವಿಪಕ್ಷೀಯ ಒಪ್ಪಂದ ಮಾಡಿಕೊಳ್ಳುವಂತೆ ಕಬ್ಬಿನ ಕಾರ್ಖಾನೆಗಳಿಗೆ ಡಿ.ಸಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಪ್ರಸಕ್ತ 2025-26ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಬೆಳೆಯಲಾದ ಕಬ್ಬು ನವೆಂಬರ್ 1 ರಿಂದ ಕಟಾವು ಪ್ರಕ್ರಿಯೆ ನಡೆಸಲಾಗುತ್ತಿದ್ದು, ರೈತರಿಂದ ಕಬ್ಬು ಖರೀದಿ ಮುನ್ನ ಪ್ರತಿ ಟನ್‌ಗೆ ನೀಡಲಾಗುವ ದರ, ಸಾಗಾಣಿಕೆ ವೆಚ್ಚ ಸೇರಿದಂತೆ...

ಕಲಬುರಗಿ| ಕೊಲೆಗೆ ಯತ್ನ; ಪೆಟ್ರೋಲಿಂಗ್ ವಾಹನದಲ್ಲಿ ಪರಾರಿಯಾದ ರೌಡಿಶೀಟರ್

ಕಲಬುರಗಿ: ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಐದಾರು ಜನರ ಗುಂಪೊಂದು ಸೇರಿ ರೌಡಿಶೀಟರ್ ಓರ್ವನನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆ ಶಹಾಬಾದ್ ಹೊರವಲಯದ ಭಂಕೂರ ಸಮೀಪ ಗುರುವಾರ ಸಂಜೆ ನಡೆದಿದೆ. ರೌಡಿಶೀಟರ್ ಆಗಿರುವ ಹಾಗೂ 134...

Popular

spot_imgspot_img