ಕಲಬುರಗಿ

ಕಲಬುರಗಿ| ದೇಶದಲ್ಲೇ ಮೊದಲು ಶುಶ್ರೂಷಕರ ನೋಂದಣಿಗಾಗಿ ವಿಶೇಷ ಡಿಜಿ ಲಾಕರ್‌ ತಂತ್ರಜ್ಞಾನ: ಡಾ. ಶರಣ್ ಪ್ರಕಾಶ್ ಪಾಟೀಲ್

ಕಲಬುರಗಿ: ದೇಶದಲ್ಲೇ ಮೊದಲ ಬಾರಿಗೆ ಶುಶ್ರೂಷಕರ ನೊಂದಣಿಗಾಗಿ, ಕರ್ನಾಟಕ ರಾಜ್ಯ ಶುಶ್ರೂಷ ಪರಿಷತ್‌ ಅಭಿವೃದ್ಧಿಪಡಿಸಿರುವ ವಿಶೇಷ ಡಿಜಿ ಲಾಕರ್‌ ತಂತ್ರಜ್ಞಾನ ಜಾರಿಗೆ ಬಂದಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು...

ಕಲಬುರಗಿ| ಹಾವು ಕಚ್ಚಿ ಯುವ ರೈತ ಸಾವು

ಕಲಬುರಗಿ: ಹಾವು ಕಚ್ಚಿ ಯುವ ರೈತನೋರ್ವ ಮೃತಪಟ್ಟಿರುವ ಘಟನೆ ಜೇವರ್ಗಿ ತಾಲ್ಲೂಕಿನ ನೆಲೋಗಿ ಗ್ರಾಮದಲ್ಲಿ ನಡೆದಿದೆ. ಯಲ್ಲಾಲಿಂಗ ಬಸಪ್ಪ ಮಂದೇವಾಲ (22) ಮೃತ ರೈತ ಎಂದು ಗುರುತಿಸಲಾಗಿದೆ. ಯುವ ರೈತ ಯಲ್ಲಾಲಿಂಗ, ಹೊಲದಲ್ಲಿ ಗದ್ದೆಗೆ ನೀರುಣಿಸುವುದನ್ನು...

ಕಲಬುರಗಿ| ಜು.13 ರಂದು ವಿಭಾಗ ಮಟ್ಟದ ಓಬಿಸಿ ಸಮುದಾಯದ ವಿಚಾರಗೋಷ್ಠಿ: ಅವ್ವಣ್ಣ ಮ್ಯಾಕೇರಿ

ಕಲಬುರಗಿ: ಕೇಂದ್ರ ಸರ್ಕಾರವು ಸುಮಾರು 95 ವರ್ಷಗಳ ನಂತರ ನಡೆಸುತ್ತಿರುವ ಜಾತಿ ಜನಗಣತಿ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಇದೇ 13 ರಂದು ಬೆಳಗ್ಗೆ 11 ಗಂಟೆಗೆ ನಗರದ ಚಂದ್ರಶೇಖರ ಪಾಟೀಲ್ ವಸತಿ...

ಕಲಬುರಗಿ| ಹಾಡಹಗಲೇ ಚಿನ್ನದದಂಗಡಿ ದರೋಡೆ; 3 ಕೆಜಿ ಬಂಗಾರ ಎಗರಿಸಿದ ಕಳ್ಳರು

ಕಲಬುರಗಿ: ಇತ್ತೀಚೆಗೆ ನಗರದ ಪೂಜಾರಿ ಚೌಕ್ ಸಮೀಪದಲ್ಲಿ ಎಟಿಎಂ ನಲ್ಲಿದ್ದ ಕೋಟ್ಯಾಂತರ ಹಣವನ್ನು ದರೋಡೆ ಮಾಡಿದ್ದ ಪ್ರಕರಣ ಮಾಡುವ ಮುನ್ನವೇ ಇದೀಗ ನಗರದಲ್ಲಿ ಮತ್ತೊಂದು ಭಯಾನಕ ದರೋಡೆ ನಡೆದಿದ್ದು, ಸಾರ್ವಜನಿಕರಿಗೆ ಬೆಚ್ಚಿಬೀಳುವಂತೆ ಮಾಡಿದೆ. ನಗರದ...

ಕಲಬುರಗಿ| ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ರ ಪ್ರವಾಸ

ಕಲಬುರಗಿ: ರಾಜ್ಯದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಜುಲೈ 12 ರಂದು ಶನಿವಾರ ಮಧ್ಯಾಹ್ನ 12...

Popular

spot_imgspot_img