ಕಲ್ಯಾಣ ಕರ್ನಾಟಕ ಭಾಗ

ಕಲಬುರಗಿ ವಿಮಾನ ಪ್ರಯಾಣಿಕರಲ್ಲಿ ಮನವಿ; ಏನಂದ್ರೆ?

ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣದಲ್ಲಿ ಎಲ್ಲಾ ಆಗಮನ ಮತ್ತು ನಿರ್ಗಮನ ಕಾರ್ಯಾಚರಣೆಗಳು ಎಂದಿನಂತೆ ಮುಂದುವರೆದಿವೆ; ಆದಾಗ್ಯೂ, ನಡೆಯುತ್ತಿರುವ ಪರಿಸ್ಥಿತಿಯಿಂದಾಗಿ, ಭದ್ರತಾ ತಪಾಸಣೆಗಳು ಸಾಮಾನ್ಯಕ್ಕಿಂತ ಹೆಚ್ಚು ಸಮಯ ತೆಗೆದುಕೊಳ್ಳಬಹುದು ಹಾಗಾಗಿ ನಿಗಧಿತ ಸಮಯಕ್ಕೆ ಪ್ರಯಾಣಿಕರು...

ಕಲಬುರಗಿ: ಡೆಂಗ್ಯೂ ಮೆನಿಂಗೋಎನ್ಸೆಫಲೈಟಿಸ್ ರೋಗಿಯ ಜೀವ ಉಳಿಸಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಮಾರಕ ಡೆಂಗ್ಯೂ ಮೆನಿಂಗೋಎನ್ಸಫಲೈಟಿಸ್ ನಿಂದ ಬಳಲುತ್ತಿದ್ದ ರೋಗಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಿ ರೋಗಿಯನ್ನು ಪ್ರಾಣಾಪಾಯದಿಂದ ಪಾರು ಮಾಡಿ...

ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಪ್ರವಾಸ

ಕಲಬುರಗಿ: ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಮೇ...

ಕಲಬುರಗಿ: ಸರಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಕಲಬುರಗಿ: ರಾಜ್ಯ ಸರಕಾರಿ ಅಧಿಕಾರಿಗಳು ಮತ್ತು ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷರಾದ...

ಕಲಬುರಗಿ ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ-ಪಿಯುಸಿ ಪರೀಕ್ಷೆಗಳ ಫಲಿತಾಂಶಗಳ ಸುಧಾರಣೆಗೆ ನೀಲನಕ್ಷೆ ತಯಾರಿಸಿ: ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಕಲಬುರಗಿ: ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳ ಫಲಿತಾಂಶದಲ್ಲಿ ಗಣನೀಯ ಇಳಿಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಅಗತ್ಯ ಕ್ರಮವಹಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ...

Popular

spot_imgspot_img