ಕಲ್ಯಾಣ ಕರ್ನಾಟಕ ಭಾಗ

ಕಲಬುರಗಿಯ ಕೇಂದ್ರ ಬಸ್ ನಿಲ್ದಾಣಕ್ಕೆ ‘ಅಮೋಘವರ್ಷ ನೃಪತುಂಗ ಬಸ್ ನಿಲ್ದಾಣ’ ನಾಮಕರಣಕ್ಕೆ ಆಗ್ರಹ

ಕಲಬುರಗಿ: ಕಲಬುರಗಿಯಲ್ಲಿ ರಾಷ್ಟ್ರಕೂಟರ ಮತ್ತು ಅಮೋಘವರ್ಷ ನೃಪತುಂಗರ ಹೆಸರು ಅಜರಾಮರವಾಗಿ ಉಳಿಯಲು ಮತ್ತು ಅವರ ಅಸ್ತಿತ್ವ-ನೆನಪು ಜೀವಂತಾಗಿಡಲು ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ರಾಷ್ಟ್ರಕೂಟ ಚಕ್ರವರ್ತಿ 'ಅಮೋಘವರ್ಷ ನೃಪತುಂಗ ಬಸ್ ನಿಲ್ದಾಣ' ಎಂದು...

ಕಲಬುರಗಿ: ಸಿಡಿಲು ಬಡಿದು ರೈತ ಸಾವು!

ಕಲಬುರಗಿ: ಸಿಡಿಲು ಬಡಿದು ರೈತನೋರ್ವ ಸಾವನ್ನಪ್ಪಿರುವ ಘಟನೆ ಶುಕ್ರವಾರ ಯಡ್ರಾಮಿ ತಾಲೂಕಿನ ಪಡದಳ್ಳಿ ಗ್ರಾಮದಲ್ಲಿ ನಡೆದಿದೆ. ಸಿದ್ದಪ್ಪ ಪೂಜಾರಿ ( 31) ಸಿಡಿಲು ಬಡಿದು ಸಾವನ್ನಪ್ಪಿರೋ ರೈತ ಎಂದು ತಿಳಿದುಬಂದಿದೆ. ಹೊಲದಲ್ಲಿ ಕೆಲಸ ಮಾಡುವ ವೇಳೆ...

ಕಲಬುರಗಿ: ಬುದ್ಧ, ಬಸವ, ಅಂಬೇಡ್ಕರ್ ಜಯಂತಿ; ರಕ್ತದಾನ ಶಿಬಿರ

ಕಲಬುರಗಿ: ನಗರದ ಕೆ. ಹೆಚ್. ಬಿ. ಗ್ರೀನ್ ಪಾರ್ಕ್ ಅಪಾರ್ಟ್ಮೆಂಟ್ ಕಾಲೋನಿಯಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಹಾಗೂ ಬಾಬು ಜಗ ಜೀವನ್ ರಾಮ್ ಅವರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ರಕ್ತ ದಾನ...

ಕಲಬುರಗಿ| ಗರಿಷ್ಠ ಅಂಕ ಪಡೆದವರಿಗೆ ಮೇ25ರಂದು ಪ್ರಶಸ್ತಿ ಪ್ರದಾನ: ವಿಜಯಕುಮಾರ ತೇಗಲತಿಪ್ಪಿ

ಕಲಬುರಗಿ: ಪ್ರಸಕ್ತ ಸಾಲಿನ ಹತ್ತನೇ ಪರೀಕ್ಷೆಯ ಕನ್ನಡ ವಿಷಯದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಕಲಬುರಗಿ ನಗರದ ವಿದ್ಯಾರ್ಥಿಗಳನ್ನು ಪುರಸ್ಕರಿಸುವ ಮೂಲಕ ಅವರಲ್ಲಿ ಮಾತೃ ಭಾಷಾಭಿಮಾನ, ನಾಡು-ನುಡಿಯ ಬಗ್ಗೆ ಗೌರವ ಹೆಚ್ಚಿಸಲು ಜಿಲ್ಲಾ...

ಕಲಬುರಗಿ| ಕಲಾವಿದ ರೆಹಮಾನ್ ಪಟೇಲ್ ಗೆ ಕರ್ನಾಟಕ ಲಲಿತಕಲಾ ಅಕಾಡೆಮಿ ಪ್ರಶಸ್ತಿ; ಮೇ23ರಂದು ಪ್ರದಾನ

ಕಲಬುರಗಿ: ಕಲಾವಿದ ರೆಹಮಾನ ಪಟೇಲ್ ಅವರನ್ನು 2022–23ನೇ ಸಾಲಿನ 52ನೇ ವಾರ್ಷಿಕ ಕರ್ನಾಟಕ ರಾಜ್ಯ ಲಲಿತಕಲಾ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಾಂಪ್ರದಾಯಿಕ ಲಘುಚಿತ್ರಕಲೆಯ ಕೃತಿ “ಮಧ್ಯಮದಿ ರಾಗ” ಈ ಪ್ರಶಸ್ತಿಗೆ ಆಯ್ಕೆಯಾಗಿದೆ. ಈ...

Popular

spot_imgspot_img