ಕಲ್ಯಾಣ ಕರ್ನಾಟಕ ಭಾಗ

ಕಲಬುರಗಿ| ಜೈಲಿನಲ್ಲಿ ಜಾಮರ್ ಅಳವಡಿಕೆ; ಪ್ರಿಕ್ವೆಸ್ಸಿ ಕಡಿಮೆ ಮಾಡುವಂತೆ ಆಗ್ರಹ

ಕಲಬುರಗಿ : ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಜಾಮರ್ ಅಳವಡಿಕೆ ಮಾಡಲಾಗಿದ್ದು, ಇದರಿಂದಾಗಿ ಅಕ್ಕ ಪಕ್ಕದ ಗ್ರಾಮದ ಜನರಿಗೆ ತೀವ್ರ ಸಂಕಷ್ಟವಾಗುತ್ತಿದೆ. ಕೂಡಲೇ ಪ್ರಿಕ್ವೆನ್ಸಿ ಕಡಿಮೆ ಮಾಡಬೇಕೆಂದು ಜೈಲಿನ ಸುತ್ತಮುತ್ತಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ...

ಕಲಬುರಗಿ: ಚಿಂಚೋಳಿಯಲ್ಲಿ ಅಕಾಲಿಕ ಮಳೆ; ಮನೆ ಕುಸಿತ

ಕಲಬುರಗಿ: ಕಳೆದ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮನೆಯೊಂದು ಕುಸಿದು ಬಿದ್ದಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಗಾರಂಪಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಸಾಮವ್ವ ಗಂಡ ನಿಂಗಪ್ಪ ಎಂಬುವವರು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗುಸುತ್ತಿದ್ದು,...

ಕಲಬುರಗಿ: ಮೇ 23 ರಂದು ನೇರ ಸಂದರ್ಶನ

ಕಲಬುರಗಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಮೇ 23ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ...

ಕಲಬುರಗಿ| ಡಿಎಪಿಗೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರವನ್ನು ಬಳಸಿ: ಸಮದ್ ಪಟೇಲ್ 

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ತೊಗರಿ, ಹತ್ತಿ, ಹೆಸರು, ಉದ್ದು ಹಾಗೂ ಕಬ್ಬು ಬೆಳೆಗಳು ಪ್ರಮುಖವಾಗಿ ಬೆಳೆಯಲಾಗುತ್ತಿದ್ದು, ಈ ಬೆಳೆಗಳಿಗೆ ಶಿಫಾರಸ್ಸು ಮಾಡಿದ ಪೋಶಕಾಂಶಗಳನ್ನು ಗಮನಿಸಿದಾಗ ಸಮತೋಲನವಾದ ಸಾರಜನಕ, ರಂಜಕ ಹಾಗೂ ಪೋಟಾಷ ಪೋಷಕಾಂಶಗಳ...

ಕಲಬುರಗಿ| ಸಿಡಿಲು ಬಡಿದು ರೈತ ಸಾವು!

ಕಲಬುರಗಿ: ಜಿಲ್ಲೆಯಲ್ಲಿ ಭಾರೀ ಮಳೆಯ ಆರ್ಭಟ ಮಂಗಳವಾರ ಕೂಡ ಮುಂದುವರೆದಿದ್ದು, ಇದೇ ವೇಳೆಯಲ್ಲೇ ಸಿಡಿಲು ಬಡಿದು ರೈತನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅಫಜಲಪುರ್ ತಾಲೂಕಿನ ಕರಜಗಿ ಗ್ರಾಮದಲ್ಲಿ ನಡೆದಿದೆ. ನಬಿಲಾಲ್ ಚೌಧರಿ(70) ಮೃತ ರೈತ...

Popular

spot_imgspot_img