ಕಲಬುರಗಿ: ಜೀವನ ಶೈಲಿ ಬದಲಾವಣೆಯಿಂದಾಗಿ ಮಕ್ಕಳು, ಯುವಕರಲ್ಲಿ ಹೃದಯಾಘಾತದ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ ಎಂದು ಖ್ಯಾತ ಹೃದಯ ತಜ್ಞ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಸದಸ್ಯ ಡಾ.ಸಿ.ಎನ್ ಮಂಜುನಾಥ ಅವರು ಕಳವಳ ವ್ಯಕ್ತಪಡಿಸಿದರು.
ಅವರು ಹೈದರಾಬಾದ್...
ಕಲಬುರಗಿ: ಕಾರು ಮತ್ತು ಲಾರಿಯ ಮಧ್ಯೆ ಪರಸ್ಪರ ಢಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಹುಮನಾಬಾದ್ ಮುಖ್ಯ ರಸ್ತೆಯ ಸ್ವಾಮಿ ಸಮರ್ಥ ದೇವಸ್ಥಾನದ ಸಮೀಪ ಗುರುವಾರ ಸಂಜೆ ನಡೆದಿದೆ.
ಭೀಕರ...
ಕಲಬುರಗಿ: ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ಇಂದು (ಶನಿವಾರ) ಬೆಳಗ್ಗೆ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಸಮೀಪ ನಡೆದಿದೆ.gulbargacrim
ಹೈದರಾಬಾದ್ ಮೂಲದ ಭಾರ್ಗವ್...
ಕಲಬುರಗಿ: ನಗರದ ಮಕ್ಕಂಪುರ ಬಡಾವಣೆ ನಿವಾಸಿ, ಮದರ್ ತೆರೇಸಾ ಶಾಲೆಯ ಆಡಳಿತ ಮಂಡಳಿ ಸದಸ್ಯೆ ಶಕುಂತಲಾ ಭೀಮಳ್ಳಿ (77) ಶುಕ್ರವಾರ ನಿಧನರಾದರು.
ಅವರಿಗೆ ಪತಿ, ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷ ಬಸವರಾಜ...
ಕಲಬುರಗಿ: ಆಳಂದ ತಾಲೂಕಿನ ಭೂಸನೂರಿನಲ್ಲಿ ಸ್ಥಾಪಿಸಲಾದ ನೀಲಾಂಬಿಕಾ ಕಲ್ಯಾಣ ಮಂಟಪ ಉದ್ಘಾಟನಾ ಸಮಾರಂಭ ಹಾಗೂ ವಿಶ್ವಗುರು ಬಸವಣ್ಣನವರ ಮೂರ್ತಿ ಅನಾವರಣ ಕಾರ್ಯಕ್ರಮವನ್ನು ನವೆಂಬರ್ 10ರಂದು ಹಮ್ಮಿಕೊಳ್ಳಲಾಗಿದೆ ಎಂದು ಬಸವ ಪ್ರತಿಷ್ಠಾನದ ಅಧ್ಯಕ್ಷ ರಾಜಶೇಖರ...