ಕಲಬುರಗಿ: ತೊಗರಿ ಕಣಜ ಕಲಬುರಗಿ ಮತ್ತು ಬೀದರ್‌ಗೆ ವಿಮಾನ ಸೇವೆ ಆರಂಭಿಸಬೇಕು ಎಂದು ಕಲ್ಯಾಣ ಕರ್ನಾಟಕ ಭಾಗದ ಸಚಿವರು, ಶಾಸಕರು ಆಗ್ರಹಿಸಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ನಡೆದ ಪ್ರಮುಖ ಸಭೆಯಲ್ಲಿ ಸಚಿವರಾದ ಎಂ.ಬಿ. ಪಾಟೀಲ್, ಪ್ರಿಯಾಂಕ್...
ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಸೋಮವಾರ ಕೃಷಿಯೇತರ ಭೂಮಿ ಪರಿವರ್ತನೆಗೆ ಸಲ್ಲಿಕೆಯಾಗಿರುವ ಪ್ರಸ್ತಾವನೆಗಳ ಕುರಿತು ಕಲಬುರಗಿ ತಾಲೂಕಿನ ಮಾಲಗತ್ತಿ, ಕೆರೂರು ಹಾಗೂ ಫರಹತಾಬಾದ್ ಗ್ರಾಮದಲ್ಲಿ ಸ್ಥಳ ಪರಿಶೀಲನೆ ನಡೆಸಿದರು.
ನಂತರ ತಾಲೂಕಿನ ಫರಹತಾಬಾದ...
ಕಲಬುರಗಿ: ಪರಿಣಾಮಕಾರಿ ಸಂಶೋಧನೆ ನಡೆಸಲು ಸಂಶೋಧನಾ ವಿಧಾನಶಾಸ್ತ್ರದ ಸಮಗ್ರ ಜ್ಞಾನ ಅತ್ಯಗತ್ಯವಾಗಿದೆ ಎಂದು ಕೇಂದ್ರೀಯ ವಿವಿಯ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಹೇಳಿದರು.
ಆಳಂದ ತಾಲೂಕಿನ ಕಡಗಂಚಿ ಸಮೀಪದ ಕೇಂದ್ರೀಯ ವಿವಿಯ ಆರ್ಥಿಕ ಅಧ್ಯಯನ...
ಕಲಬುರಗಿ: ದುಡಿಯುವ ಮಹಿಳೆಯರಿಗೆ ಮುಟ್ಟಿನ ರಜೆ ನೀಡಬೇಕು ಎಂದು ಸಲ್ಲಿಸಲಾದ ಅರ್ಜಿಯನ್ನು ತಳ್ಳಿಹಾಕುವ ವೇಳೆ ಭಾರತದ ಸರ್ವೋಚ್ಚ ನ್ಯಾಯಾಲಯ ವ್ಯಕ್ತಪಡಿಸಿರುವ ಕೆಲವು ಅಭಿಪ್ರಾಯಗಳು ನಕಾರಾತ್ಮಕ ಹಾಗೂ ತಾರತಮ್ಯಪೂರ್ಣವಾಗಿವೆ ಎಂದು ಸಿಪಿಐ(ಎಂ) ಪೊಲಿಟ್ ಬ್ಯೂರೋ...
ಕಲಬುರಗಿ: 'ಛಾಯಾಚಿತ್ರ ಕಲೆ ಯಂತ್ರ ಮುಖೇನ ಸೃಷ್ಟಿಯಾಗುತ್ತದೆ, ನಿಜ ಆದರೆ ಅದರ ಹಿಂದೆ ಸೃಜನಶೀಲ ಕಲಾವಿದನ ಮನಸ್ಸು ಇದ್ದರೆ ಅದು ಒಂದು ಸುಂದರ ಕಲಾಕೃತಿಯಾಗುತ್ತದೆ' ಎಂದು ಜಿಲ್ಲಾ ಫೋಟೋಗ್ರಾಫರ್ ಅಸೋಸಿಯೇಷನ್ ಅಧ್ಯಕ್ಷ ಬಸವರಾಜ...